ಮೈಸೂರು: ಸೆಪ್ಟೆಂಬರ್ನಲ್ಲಿ ಕ್ರಾಂತಿ ನಡೆಯಲಿದೆ ಎಂಬ ಬಿರುಗಾಳಿ ಎದ್ದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾನು ಮತ್ತು ಡಿಕೆ ಶಿವಕುಮಾರ್ ಒಟ್ಟಾಗಿಯೇ ಇದ್ದೇವೆ. ನಮ್ಮ ಸರ್ಕಾರ ಬಂಡೆ ರೀತಿ 5 ವರ್ಷ ಇರಲಿದೆ ಎಂದು ಹೇಳಿದರು. ಮಾಧ್ಯಮಗಳ...
ಬೆಂಗಳೂರು: ಸೆಪ್ಟೆಂಬರ್ ಒಳಗೆ ರಾಜ್ಯ ಸರ್ಕಾರದ ಸಚಿವ ಸಂಪುಟ ಬದಲಾಗಲಿದೆಯೇ? ಹೀಗೊಂದು ಸುದ್ದಿಯೊಂದು ರಾಜಕೀಯ ವಲಯದಲ್ಲಿ ಒಡಾಡುತ್ತಿದೆ, ಆದರೆ ಡಿಸಿಎಂ ಡಿಕೆಶಿ ಅವರು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ,ಶುಕ್ರವಾರ ಕೆಂಪೇಗೌಡ ಜಯಂತಿ ಅಂಗವಾಗಿ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆ ಆಗುತ್ತಾ, ಅದರಲ್ಲೂ ಡಿಕೆ ಶಿವಕುಮಾರ್ ಗೆ ಶಾಕ್ ಕೊಡಲು ಹೈಕಮಾಂಡ್ ಸಿದ್ಧತೆ ಮಾಡಿಕೊಂಡಂತೆ ಕಾಣ್ತಿದೆ, ಅದಕ್ಕೆ ಕಾರಣ ಕೆ.ಎನ್.ರಾಜಣ್ಣ ಆಡಿದ ಮಾತುಗಳು.ಡಿ.ಕೆ.ಶಿವಕುಮಾರ್ ವಿರುದ್ಧ ಬಹಿರಂಗ ಸಮರ ಸಾರಿ,...
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿದ್ದಾರೆ ಎನ್ನುವ ಸುದ್ದಿಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್ ಆ ರೀತಿ ಯಾವುದೇ ಮಾತು ನಾನು ಕೇಳಿಲ್ಲ ಅವರು ಕಂಟ್ರೋಲ್ ಕಳೆದುಕೊಂಡಿಲ್ಲ ಎಂದಿದ್ದಾರೆ, ನಮಗೆ ಹೈಕಮಾಂಡ್ ಇದೆಸದಾಶಿವನಗರ ನಿವಾಸದ...
ನಮ್ಮ ಮೆಟ್ರೋ ನಿಲ್ದಾಣದಲ್ಲಿ ಅಮೂಲ್ ಮಳಿಗೆ: ಡಿಸಿಎಂ ಹೇಳಿದ್ದೇನು?ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಗುಜರಾತ್ ಮೂಲದ ಜನಪ್ರಿಯ ಡೈರಿ ಕಂಪನಿ ಅಮುಲ್ ಮಳಿಗೆ ತೆರೆಯಲು ಬಿಎಂಆರ್ಸಿಎಲ್ ಒಪ್ಪಂದ ಮಾಡಿಕೊಂಡಿದ್ದು, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ, ಇದೀಗ ಈ ಸಂಬಂಧ...
ಬೆಂಗಳೂರು: ಕಾಲ್ತುಳಿತ ಪ್ರಕರಣದಲ್ಲಿ ನಮ್ಮನ್ನು ಟೀಕೆ ಮಾಡುತ್ತಿರುವ ಬಿಜೆಪಿಯವರನ್ನೂ ಹೊರೋಣ. ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ಹೊಣೆಯನ್ನು ಮುಖ್ಯಮಂತ್ರಿಗಳು ಹಾಗೂ...
ಬೆಂಗಳೂರು: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರಿಡುವ ಬಗ್ಗೆ ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿ ತೀರ್ಮಾನಿಸುತ್ತೇವೆ, ಕಾರ್ಯಪ್ಪ ಹೆಸರಿಡುವುದು ನಮ್ಮ ಭಾಗ್ಯ ಎಂದು ಡಿಸಿಎಂ ಡಿಕೆ ಶಿಮಕುಮಾರ್ ಅವರು ಹೇಳಿದರು,ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ...
ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಆಡಳಿತ ಮಂಡಳಿಯ ಭಾಗವಾಗಲು ನನಗೆ ಆಫರ್ಗಳು ಬಂದಿವೆ. ಆದರೆ ನನಗೆ ಸಮಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಆರ್ಸಿಬಿ ಫ್ರಾಂಚೈಸಿಯನ್ನು ಖರೀದಿಸುವ ಕುರಿತ ಊಹಾಪೋಹಗಳ ಪ್ರಶ್ನೆಗೆ, “ನಾನು ಹುಚ್ಚನಲ್ಲ. ನಾನು...
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು, ಭಾನುವಾರ ಸಂಜೆಯೇ ದೆಹಲಿ ತಲುಪಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ಊಹಾಪೋಹಗಳು ಶುರುವಾಗಿವೆ. ಡಿಕೆ.ಶಿವಕುಮಾರ್ ಅವರ ದೆಹಲಿ ಭೇಟಿ...
ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆಯ ವೇಳೆ 11 ಮಂದಿ ಕಾಲ್ತುಳಿತದಿಂದಾಗಿ ಮೃತಪಟ್ಟ ಘಟನೆಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರನ್ನು ಅಮಾನತುಗೊಳಿಸಲಾಗಿದೆ, ಆದರೆ ಈ ಪ್ರಕ್ರಿಯೆಗೆ ಸಾರ್ವಜನಿಕ ವಲಯದಿಂದಲೇ ತೀವ್ರ ಆಕ್ರೋಶ ವ್ಯಕ್ತವಾಗಿದೆ,ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಹಾಗೂ...