ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ದಿಢೀರ್ ಬೆಳವಣಿಗೆ ನಡೆದಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂದು ಪರಪ್ಪನ ಅಗ್ರಹಾರದತ್ತ ತೆರಳಿದ್ದಾರೆ. ಜೈಲಿನಲ್ಲಿ ಇರುವ ಕಾಂಗ್ರೆಸ್ ಶಾಸಕರಾದ ವಿನಯ್ ಕುಲಕರ್ಣಿ (ಧಾರವಾಡ) ಮತ್ತು ವೀರೇಂದ್ರ ಪಪ್ಪಿ...
ಬೆಂಗಳೂರು: “ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ. ನಾನು ಯಾವ ಬಣದ ನಾಯಕನೂ ಅಲ್ಲ. ನಾನು 140 ಶಾಸಕರ ಅಧ್ಯಕ್ಷ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ. ದೆಹಲಿಗೆ ಕೆಲವು ಶಾಸಕರು ತೆರಳಿರುವ ಕುರಿತು...
ಬೆಂಗಳೂರು/ದೆಹಲಿ: ಕರ್ನಾಟಕದ ಕಂಗಾರೂ ರಾಜಕೀಯಕ್ಕೆ ಮತ್ತೊಂದು ಕುತೂಹಲಭರಿತ ತಿರುವು ಬಂದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ವಲಯದ ಶಾಸಕರು ದಿಢೀರ್ ದೆಹಲಿಗೆ ತೆರಳಿರುವುದು ತೀವ್ರ ರಾಜಕೀಯ ಸಂದೇಶವಾಗಿ ಪರಿವರ್ತನೆಗೊಂಡಿದೆ. ಮೊನ್ನೆ ಎರಡು ದಿನಗಳ ಕಾಲ...
ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವುದಿಲ್ಲ ಎಂದು ಯಾರೂ ಹೇಳಿಲ್ಲ, ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಗುರುವಾರ ರಾತ್ರಿ ಸದಾಶಿವನಗರದಲ್ಲಿನ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಾಮರಾಜನಗರದಲ್ಲಿ ಸಿದ್ದರಾಮಯ್ಯ...
ಬೆಂಗಳೂರು: ಕರ್ನಾಟಕದಲ್ಲಿ ಅಧಿಕಾರ ಹಂಚಿಕೆ ಕುರಿತ ರಾಜಕೀಯ ಚರ್ಚೆಗಳು ತೀವ್ರವಾಗುತ್ತಿರುವ ಸಂದರ್ಭದಲ್ಲಿ ದಿಢೀರ್ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ಶಕ್ತಿ ಪ್ರದರ್ಶನದ ಭಾಗವಾಗಿ, ಅವರ ಆಪ್ತ ಸಚಿವರು...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹೊಸ ಉದ್ವಿಗ್ನತೆ ಸೃಷ್ಟಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಇದೀಗ ಪ್ರತಿಭಟನೆ ಮಾಡಿ ಜನರ ಗಮನ ಸೆಳೆಯಲು...
ಬೆಂಗಳೂರು: ‘ಕಾಂತಾರ: ಚಾಪ್ಟರ್ 1’ ಚಿತ್ರದ ಭರ್ಜರಿ ಯಶಸ್ಸಿನ ನಡುವೆಯೇ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವರುಗಳ ಸದಾಶಿವನಗರದ ಗೃಹ ಕಚೇರಿಯಲ್ಲಿ ಮಂಗಳವಾರ ಭೇಟಿಯಾಗಿದ್ದಾರೆ. ಈ ಭೇಟಿಯ...
ಬೆಂಗಳೂರು: ಸಕ್ಕರೆ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಹಲವು ವರ್ಷಗಳಿಂದ ಸಕ್ಕರೆ ದರದಲ್ಲಿ ಯಾವುದೇ ಹೆಚ್ಚಳವಾಗಿರಲಿಲ್ಲ. ಈ ಹಿನ್ನೆಲೆ ಕೇಂದ್ರಕ್ಕೆ...
ಬೆಂಗಳೂರು: “ಕೆಲವರಿಗೆ ಅಧಿಕಾರ ಮಾತ್ರ ಬೇಕು… ಆದರೆ ನೀವು ಮೊದಲ ಗುಂಪಿಗೆ ಸೇರಬೇಕು,” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಾರ್ಯಕರ್ತರಿಗೆ ಹೇಳಿದ ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ವಿರೋಧಿಗಳಿಗೆ ಪರೋಕ್ಷ ಟಾಂಗ್...
ಬೆಂಗಳೂರು: ಮೇಕೆದಾಟು ಯೋಜನೆ ಕುರಿತ ಸುಪ್ರೀಂಕೋರ್ಟ್ ಆದೇಶದ ನಂತರ ಹೊಸದಾಗಿ ಡಿಪಿಆರ್ (DPR) ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಮೇಕೆದಾಟು ಯೋಜನೆ ಅನುಷ್ಠಾನ ಸಭೆ...