ಬೆಂಗಳೂರು: ಡಿಸಿಎಂ ಡಿಕೆಶಿ ತಮ್ಮ ನಿಜವಾದ ಹೆಸರನ್ನು ಬಹಿರಂಗ ಮಾಡಿದ್ದಾರೆ, ಎಸ್, ಡಿಕೆಶಿ ಒರಿಜನಲ್ ನೇಮ್ ಕೆಂಪರಾಜ್ ಎಂದು ಸ್ವತಃ ಡಿಕೆಶಿ ರಿವೀಲ್ ಮಾಡಿದ್ದಾರೆ,ಟ್ರಬಲ್ ಶೂಟರ್, ಕನಕಪುರ ಬಂಡೆ, ಕಿಂಗ್ ಪಾಲಿಟೀಷಿಯನ್ ಎಂದು ಕರೆಸಿಕೊಳ್ಳುವ ಡಿಕೆಶಿ...
ಬೆಂಗಳೂರು: ಡಿಸಿಎಂ ಡಿಕೆಶಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದು, ಕಾಂಗ್ರೆಸ್ ನಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ, ಈ ಮಧ್ಯೆ ದೆಹಲಿಗೆ ತೆರಳುವ ಮುನ್ನ ಫೀಲ್ಡ್ ನಲ್ಲಿ ಕೆಲಸ ಮಾಡುವ ಕಾರ್ಯಕರ್ತರಿಗೆ ಮಾತ್ರ ಮುಂದೆ ಸ್ಧಾನಮಾನ, ನಮ್ಮ ಸುತ್ತಮುತ್ತ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗೆ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಡಿಕೆ ಶಿವಕುಮಾರ್ ಚೆಕ್ ಮೆಟ್ ಕೊಟ್ಟಿದ್ದಾರೆ. 2028ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ. ಇನ್ನು 8-10 ವರ್ಷಗಳ ಕಾಲ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸದ್ದಿಲ್ಲದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಸಿದ್ಧತೆ ಶುರು ಮಾಡಿಕೊಂಡಿದೆ. ಈ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚುನಾವಣೆಗೆ ಅಣಿಯಾಗುವಂತೆ ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ....
ಬೆಂಗಳೂರು: ಮೇಕೆದಾಟು ಮಹದಾಯಿ ಯೋಜನೆಗೆಳಿಗೆ ಕೇಂದ್ರದಿಂದ ಅನುದಾನ ಸಿಕ್ಕಿಲ್ಲ, ರಾಜ್ಯದ ನೀರಾವರಿ ಯೋಜನೆಗಳಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ,ಅಖಿಲ ಭಾರತ ನೀರಾವರಿ ಮಂತ್ರಿಗಳ ಸಭೆಗೆ ರಾಜಸ್ಧಾನಕ್ಕೆ ತೆರಳುವ ಮುನ್ನ ಬೆಂಗಳೂರಲ್ಲಿ ಮಾಧ್ಯಮಗಳ...
ಮೈಸೂರು: ಮೈಸೂರು ಉದಯಗಿರಿ ಪೊಲೀಸ್ ಠಾಣೆ ಕೇಸ್ ಬಗ್ಗೆ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ, ಮೈಸೂರಲ್ಲಿ ಮಾತನಾಡಿದ ಡಿಸಿಎಂ ತಪ್ಪಿಸ್ಧರ ಮೇಲೆ ಖಂಡಿತ ಕ್ರಮ ಆಗುತ್ತೆ, ಈ ಬಗ್ಗೆ ಪೊಲೀಸರು ಸೂಕ್ತ ಕ್ರಮಕೈಗೊಳ್ಳುತ್ತಾರೆ ಎಂದಿದ್ದಾರೆ,ಪೊಲೀಸರ ಮೇಲಿನ...
ಬೆಂಗಳೂರು: ಬೆಂಗಳೂರಿಗೆ ನೀರು ಕೊಡಿಸೋದೆ ನನ್ನ ಕಡೆ ಆಸೆ ಎಂಬ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಬೆಂಗಳೂರು ಇತಿಹಾಸದಲ್ಲೇ ಡಿಕೆ ಶಿವಕುಮಾರ್ ಹೊಸ ಚರಿತ್ರೆ ಬರೆಯುತ್ತಾನೆ, ನಾನು ಸಚಿವ ಆದಾಗ ಆರು...
ನವದೆಹಲಿ: ಡಿಸಿಎಂ ಡಿಕೆಶಿಗೆ ಇವತ್ತು ಮಹತ್ವದ ದಿನವಾಗಿದೆ, ಡಿಸಿಎಂ ಡಿಕೆಶಿ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ಡಿಸಿಎಂ ಡಿಕೆಶಿ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಇವತ್ತು ಸುಪ್ರೀಂಕೋರ್ಟ್ ನಡೆಸಲಿದೆ,ಶಾಸಕ ಯತ್ನಾಳ್ ಹಾಗೂ...
ನವದೆಹಲಿ: ಕಾಂಗ್ರೆಸ್ ನಲ್ಲಿ ಸದ್ಯ ಎಲ್ಲವೂ ಸರಿಯಿಲ್ಲ, ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಕೂಗು ಜೋರಾಗಿದೆ, ಈ ಮಧ್ಯೆ ಪವರ್ ಶೇರಿಂಗ್ ಬಗ್ಗೆಯೂ ದೊಡ್ಡ ಚರ್ಚೆಯಾಗ್ತಿದೆ, ಹೀಗಿರುವಾಗ ಡಿಸಿಎಂ ಡಿಕೆಶಿ ಸ್ವಪಕ್ಷದ ಮುಖಂಡರಿಗೆ ಕೌಂಟರ್ ನೀಡಿದ್ದಾರೆ,ದೆಹಲಿಯಲ್ಲಿ ಮಾತನಾಡಿದ...
ನವದೆಹಲಿ: ಹೊಸದಾಗಿ ನಿರ್ಮಾಣವಾಗಿರುವ ಕಾಂಗ್ರೆಸ್ ಕಚೇರಿ ನಮಗೆ ದೇಗುಲ ಇದ್ದಂತೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಣ್ಣಿಸಿದ್ದಾರೆ,ರಾಷ್ಟç ರಾಜಧಾನಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ ಇದೊಂದು ಐತಿಹಾಸಿಕ ಕ್ಷಣ, ಇದು ನಮ್ಮ ಕನಸಾಗಿತ್ತು, ಈ ಕಚೇರಿಯೇ...