ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಈ ದೇಶದ ಇತಿಹಾಸದಿಂದ ಅಳಿಸಿಹಾಕಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೆ ಎಂಬುದು ಇರಲೇಬೇಕು...
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಕರಾವಳಿ ಉತ್ಸವದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಭರ್ಜರಿ ಉಡುಗೊರೆ ನೀಡಿದ್ದಾರೆ. ಸುಮಾರು 16...
ನವದೆಹಲಿ: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ತೀವ್ರವಾಗಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದಾರೆ. ನಾಳೆ ನಡೆಯಲಿರುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಅವರು ಭಾಗವಹಿಸಲಿದ್ದು, ಇದೇ ವೇಳೆ...
ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಪ್ರಯತ್ನದ ಕುರಿತು ತಾವು ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. “ನಾವು ಪರವಾಗಿಯೂ...
ಬೆಂಗಳೂರು: ಬೆಂಗಳೂರಿನ ಪ್ರಸ್ತಾವಿತ 16.75 ಕಿ.ಮೀ ಸುರಂಗ ರಸ್ತೆ ಯೋಜನೆಗೆ ಸಂಬಂಧಿಸಿದಂತೆ, ಎರಡೂ ಪ್ಯಾಕೇಜ್ಗಳಿಗೆ ಅದಾನಿ ಗ್ರೂಪ್ ಅತಿಕಡಿಮೆ ಬಿಡ್ ಸಲ್ಲಿಸಿದ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿ ಸಮಸ್ಯೆಯೇ ಇಲ್ಲ, ಅವೆಲ್ಲವೂ ಸೋಷಿಯಲ್ ಮೀಡಿಯಾ ಸೃಷ್ಟಿ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ಬೆಂಗಳೂರಿನಲ್ಲಿ ಹೊಂಡಗುಂಡಿ ಬಿದ್ದ...
ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ, ವಿಧಾನಸಭೆಯಲ್ಲಿ ಕಾಂಗ್ರೆಸ್ ಕುರ್ಚಿ ಕದನದ ಕುರಿತ ಸ್ವಾರಸ್ಯಕರ ಚರ್ಚೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ನಡುವಿನ...
ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಆರೋಪಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕಲೆಕ್ಷನ್ ಕಿಂಗ್ ಅಂದ್ರೆ ಅದು ವಿಜಯೇಂದ್ರ. ಅವರ ಕಲೆಕ್ಷನ್ ಮತ್ತು ವರ್ಗಾವಣೆ ದಂಧೆ...
ಬೆಳಗಾವಿ, ಡಿಸೆಂಬರ್ 18:ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ವಿವಾದ ಹೈಕಮಾಂಡ್ ಅಂಗಳ ತಲುಪಿದ ಬಳಿಕ ರಾಜ್ಯ ರಾಜಕೀಯದಲ್ಲಿ ಕೆಲ ದಿನಗಳ ಕಾಲ ಶಾಂತಿ ಕಂಡುಬಂದಿತ್ತು. ಆದರೆ ಬೆಳಗಾವಿ ವಿಧಾನಸಭಾ...
ಬೆಳಗಾವಿ: ರಾಜ್ಯದಲ್ಲಿ ಕೆರೆಗಳನ್ನು ಸಂರಕ್ಷಿಸಿ ನೀರಾವರಿ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರವು ವಿವಿಧ ಯೋಜನೆಗಳ ಮೂಲಕ ಸುಮಾರು 40 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಇಂಧನ ಸಚಿವ ಡಿ.ಕೆ. ಶಿವಕುಮಾರ್...