ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಅಧಿವೇಶನ ಕರೆದಿದ್ದೇವೆ. ಆದರೆ ಮಹದಾಯಿ, ಕೃಷ್ಣಾ ಮೇಲ್ದಂಡೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ? ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು....
ನವದೆಹಲಿ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ತೀವ್ರವಾಗಿರುವ ನಡುವೆಯೇ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ದೆಹಲಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ನಾಯಕ ವಿರೋಧ ಪಕ್ಷದ ನಾಯಕ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ನೀಡಿರುವ ನೋಟಿಸ್ಗೆ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋಮವಾರ ಉತ್ತರ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಪದೇ ಪದೇ ಚರ್ಚೆಗೆ ಗ್ರಾಸವಾಗುತ್ತಿರುವ ಮುಖ್ಯಮಂತ್ರಿ ಬದಲಾವಣೆ ವಿಷಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ಬಾರಿ ಶಾಸಕರಾದ ಎಸ್.ಟಿ. ಸೋಮಶೇಖರ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಪರವಾಗಿ ಬಲವಾಗಿ ಮಾತಾಡಿದ್ದು, ರಾಜಕೀಯ...
ಬೆಳಗಾವಿ: “ಸಂಕ್ರಾಂತಿಯಲ್ಲ, ಅಧಿವೇಶನ ಮುಗಿದ ಕೂಡಲೇ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ” ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಬೆಳಗಾವಿ ಸುವರ್ಣಸೌಧದಲ್ಲಿ ಸ್ಪಷ್ಟಪಡಿಸಿದ್ದಾರೆ. “ನನ್ನ ಹಣೆಯಲ್ಲಿ ಬರೆದಿದ್ದಕ್ಕೆ ನಾನು ಶಾಸಕನಾಗಿದ್ದೇನೆ. ಹಾಗೆಯೇ ಡಿ.ಕೆ. ಶಿವಕುಮಾರ್...
ಬೆಳಗಾವಿ, ಡಿ.12: ಕರ್ನಾಟಕ ಕಾಂಗ್ರೆಸ್ನಲ್ಲಿ ಡಿನ್ನರ್ ಪಾಲಿಟಿಕ್ಸ್ ಮತ್ತೊಂದು ಹಂತ ತಲುಪಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಗುರುವಾರ ರಾತ್ರಿ ತಮ್ಮ ಆಪ್ತ ಗಣಿಯ ಉದ್ಯಮಿ ದೊಡ್ಡಣ್ಣವರ ಫಾರ್ಮ್ ಹೌಸ್ನಲ್ಲಿ ಸಚಿವರು, ಶಾಸಕರೊಂದಿಗೆ ವಿಶೇಷ ಸಭೆ ನಡೆಸಿದ್ದಾರೆ....
ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ಮರು ಆಯೋಜಿಸುವ ಕುರಿತು ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ಬೆಳಗಾವಿ: “ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ” ಎಂಬ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೈಲೆಂಟ್ ಆದರೆ ಸ್ಪಷ್ಟವಾದ ಕೌಂಟರ್ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಡಿಕೆಶಿ, “ಯತೀಂದ್ರ ಹೇಳಿಕೆಗೆ ಉತ್ತರಿಸುವವರು ಮುಖ್ಯಮಂತ್ರಿಯೇ....
ಹುಬ್ಬಳ್ಳಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಪುನರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಮ್ಮತಿ ಸೂಚಿಸಿದ್ದಾರೆ ಎಂದು ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ ಪ್ರಸಾದ ತಿಳಿಸಿದ್ದಾರೆ. ಬೆಳಗಾವಿಗೆ ಭೇಟಿ ನೀಡಿದಾಗ...
ಬೆಳಗಾವಿ: ಮಂಗಳೂರಿನಲ್ಲಿ ಅನುಷ್ಠಾನವಾಗುತ್ತಿರುವ ನವೀನ ಹುಳದ ಮೂಲಕ ಘನತ್ಯಾಜ್ಯ ಸಂಸ್ಕರಣೆ (Earthworm Composting) ಮಾದರಿಯನ್ನು ಬೆಂಗಳೂರಿಗೂ ತರಲು ರಾಜ್ಯ ಸರ್ಕಾರ ಗಂಭೀರವಾಗಿ ಯೋಚನೆ ಆರಂಭಿಸಿದೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಈ ವಿಷಯ ಗಮನ ಸೆಳೆದಿತು. ಜಿಬಿಎ...