ರಾಜ್ಯ3 hours ago
Karnataka Cabinet Expansion ; ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್, ಡಿಸಿಎಂ ಪರಮೇಶ್ವರ್
ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಕಸರತ್ತು ತೀವ್ರಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಹಾಗೂ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ (G. Parameshwara) ಅವರು ಎಐಸಿಸಿ ಅಧ್ಯಕ್ಷ...