ದೆಹಲಿ: ಕೆಂಪುಕೋಟೆ ಸ್ಫೋಟ ಪ್ರಕರಣದಲ್ಲಿ ಅಲ್ ಫಲಾಹ್ ವಿಶ್ವವಿದ್ಯಾಲಯದ ಸಿಬ್ಬಂದಿ, ವೈದ್ಯರು ಹಾಗೂ ವಿದ್ಯಾರ್ಥಿಗಳ ಮೇಲೆ ತನಿಖಾ ಸಂಸ್ಥೆಗಳು ಕಣ್ಣಿಟ್ಟಿವೆ. ದೆಹಲಿಯ ಕೆಂಪುಕೋಟೆ ಬಳಿ ನ.10ರಂದು ಸಂಜೆ 6:52ಕ್ಕೆ ಸಂಭವಿಸಿದ ಕಾರು ಸ್ಫೋಟದಲ್ಲಿ 15 ಮಂದಿ...
ನವದೆಹಲಿ: ದೆಹಲಿಯ ಕೆಂಪುಕೋಟೆ ಸ್ಫೋಟದ ತನಿಖೆಯಾಗುತ್ತಿರುವ ನಡುವೆಯೇ, ಭಾರತದ ವಿರುದ್ಧ ಜೈಶ್–ಎ–ಮೊಹಮ್ಮದ್ (Jaish-e-Mohammed) ಸಂಘಟನೆಯ ಮಹಿಳಾ ಘಟಕ ದೊಡ್ಡ ಮಟ್ಟದ ಫಿದಾಯೀನ್ ದಾಳಿಗೆ ಸಿದ್ಧತೆ ನಡೆಸುತ್ತಿದೆ ಎಂಬ ಆಘಾತಕಾರಿ ಮಾಹಿತಿಯನ್ನು ಗುಪ್ತಚರ ಮೂಲಗಳು ಬಹಿರಂಗಪಡಿಸಿವೆ. ತನಿಖಾಧಿಕಾರಿಗಳು...
ದೆಹಲಿ: ನವೆಂಬರ್ 10ರಂದು ಐತಿಹಾಸಿಕ ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟ ಪ್ರಕರಣದಲ್ಲಿ ತನಿಖೆ ಮಹತ್ವದ ತಿರುವು ಪಡೆದುಕೊಂಡಿದೆ. ಸ್ಫೋಟದ ಸಮಯದಲ್ಲಿ ಮತ್ತು ಅದರ ಸುತ್ತಮುತ್ತ ಒಟ್ಟು 68 ಅನುಮಾನಾಸ್ಪದ ಮೊಬೈಲ್ ಸಂಖ್ಯೆಗಳು ಸಕ್ರಿಯವಾಗಿದ್ದವು...
ನವದೆಹಲಿ: ನವೆಂಬರ್ 10ರಂದು ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟ ಪ್ರಕರಣದ ತನಿಖೆ ಇನ್ನಷ್ಟು ಗಂಭೀರ ತಿರುವು ಪಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಹರ್ಯಾಣದ ಅಲ್-ಫಲಾಹ್ ವಿಶ್ವವಿದ್ಯಾಲಯ ಹಾಗೂ ಅದರೊಂದಿಗೆ ನಿಕಟ ಸಂಬಂಧ ಹೊಂದಿರುವ ವ್ಯಕ್ತಿಗಳ...
ಶ್ರೀನಗರ: ದೆಹಲಿಯ ಕೆಂಪು ಕೋಟೆ ಬಳಿ ನಡೆದ ಭೀಕರ ಕಾರು ಸ್ಫೋಟದ ಪ್ರಮುಖ ಆರೋಪಿಯಾಗಿದ್ದ ಡಾ. ಉಮರ್ ನಬಿಯ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನೆಲಸಮಗೊಳಿಸಿದ್ದಿವೆ. ಗುರುವಾರ–ಶುಕ್ರವಾರ ಮಧ್ಯರಾತ್ರಿ ನಡೆದ...
ನವದೆಹಲಿ: ದೆಹಲಿಯ ಕೆಂಪು ಕೋಟೆ (Delhi Red Fort) ಬಳಿ ಸಂಭವಿಸಿದ ಕಾರು ಸ್ಫೋಟದ ತನಿಖೆ ತೀವ್ರಗೊಂಡಿದ್ದು, ಅಧಿಕಾರಿಗಳು ಬೆಚ್ಚಿಬೀಳುವ ಮಾಹಿತಿ ಬಯಲಿಗೆಳೆದಿದ್ದಾರೆ. ಜೈಶ್-ಎ-ಮೊಹಮ್ಮದ್ (Jaish-e-Mohammed) ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದ ಉಗ್ರರು ಮುಂಬರುವ ಡಿಸೆಂಬರ್ 6ರಂದು ದೆಹಲಿ...
ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಸಮೀಪ ನಡೆದ ಕಾರು ಸ್ಫೋಟ ಪ್ರಕರಣದಲ್ಲಿ ಮಹತ್ವದ ತಿರುವು ಕಂಡುಬಂದಿದೆ. ಘಟನಾ ಸ್ಥಳದಿಂದ ಸಂಗ್ರಹಿಸಲಾದ ಮಾದರಿಗಳ ಡಿಎನ್ಎ ಪರೀಕ್ಷೆಯಲ್ಲಿ ಸ್ಫೋಟಗೊಂಡ ಕಾರನ್ನು ಡಾ. ಉಮರ್ ನಬಿ ಚಲಾಯಿಸುತ್ತಿದ್ದನೆಂಬುದು ದೃಢಪಟ್ಟಿದೆ...
ದೆಹಲಿ: ಮೊನ್ನೆ ಸಂಜೆ ರಾಷ್ಟ್ರ ರಾಜಧಾನಿ ದೆಹಲಿಯ ಹೃದಯಭಾಗದಲ್ಲಿ ನಡೆದ ಉಗ್ರ ದಾಳಿಯು (Delhi Terror Attack) ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಭೀಕರ ಘಟನೆಯಲ್ಲಿ ಅನೇಕ ಅಮಾಯಕರ ದೇಹಗಳು ಛಿದ್ರ ಛಿದ್ರವಾಗಿ ಬಿದ್ದಿದ್ದವು. ಘಟನೆಯ ತೀವ್ರತೆಯಿಂದ...
ನವದೆಹಲಿ: ದೆಹಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವೇಳೆ ಹೊಸ ಆತಂಕಕಾರಿ ಮಾಹಿತಿ ಹೊರಬಂದಿದೆ. ಶಂಕಿತ ಉಗ್ರರು ದೀಪಾವಳಿ ಹಬ್ಬದಂದೇ ಸ್ಫೋಟ ನಡೆಸಲು ಯೋಜಿಸಿದ್ದರು ಎಂಬ ವಿಷಯ ಇದೀಗ ಬಹಿರಂಗವಾಗಿದೆ. ಪ್ರಮುಖ ಆರೋಪಿ ಡಾ. ಮುಜಮ್ಮಿಲ್...
ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟದ ನಂತರ ಮತ್ತೊಂದು ಕಾರಿನ ಬಗ್ಗೆ ಹೊಸ ಮಾಹಿತಿ ಬಹಿರಂಗವಾಗಿದ್ದು, ರಾಜಧಾನಿಯಲ್ಲಿ ಭದ್ರತಾ ಯಂತ್ರಾಂಗಗಳು ಸಂಪೂರ್ಣ ಹೈ ಅಲರ್ಟ್ಗೆ ತಿರುಗಿವೆ. ತನಿಖಾ ಅಧಿಕಾರಿಗಳ ಪ್ರಕಾರ, ಉಗ್ರರು ಎರಡು...