ಢಾಕಾ : ಬಾಂಗ್ಲಾದಲ್ಲಿ ದೇಶದಲ್ಲಿ ಡೆಂಘೀಜ್ವರದಿಂದ ಮೃತಪಟ್ಟವರ ಸಂಖ್ಯೆ ಒಂದು ಸಾವಿರಕ್ಕೆ ಏರಿಕೆಯಾಗಿದೆ. ಸ್ವತಃ ಸರ್ಕಾರಿ ದಾಖಲೇಗಳೇ ಇದನ್ನು ಧೃಡೀಕರಿಸಿದ್ದು, ಡೆಂಘೀ ಜ್ವರದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಕಳೆದ ವರ್ಷಕ್ಕಿಂತ ನಾಲ್ಕು ಪಟ್ಟು ಹೆಚ್ಚಾಗಿರುವುದಾಗಿ ವರದಿ ಮಾಡಿದೆ. ...
ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು...
ಬೆಂಗಳೂರು : ಕೋವಿಡ್ ರೀತಿಯ ಸಾಂಕ್ರಾಮಿಕಗಳಿಂದ ಚೇತರಿಸಿಕೊಳ್ಳುತ್ತಿರುವಂತೆಯೇ ರಾಜಧಾನಿಗೆ ಡೆಂಗ್ಯೂ ಜ್ವರದ ಆತಂಕ ಎದುರಾಗಿದೆ. ಕಳೆದ ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ನಗರಾದ್ಯಂತ 181 ಪ್ರಕರಣಗಳು ವರದಿಯಾಗಿದ್ದು, ಮಹದೇವಪುರ ವಲಯದಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡು...