ದೇಶ6 months ago
ಕೃಷಿ ಕ್ಷೇತ್ರಕ್ಕೆ ಹೊಸ ಕ್ರಾಂತಿ: ‘ಪ್ರಧಾನಮಂತ್ರಿ ಧನ್-ಧಾನ್ಯ ಯೋಜನೆ’ ಆರಂಭ – ರೈತರ ಏಳಿಗೆಗೆ 24,000 ಕೋಟಿ ರೂ ಬಜೆಟ್!
ನವದೆಹಲಿ: ದೇಶದ ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಕೇಂದ್ರ ಸರ್ಕಾರ ಮತ್ತೊಂದು ಮಹತ್ವಾಕಾಂಕ್ಷಿ ಹೆಜ್ಜೆ ಹಾಕಿದೆ. ‘ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ’ ಎಂಬ ಹೆಸರಿನ ಹೊಸ ಕಾರ್ಯಕ್ರಮವನ್ನು ಘೋಷಿಸಲಾಗಿದೆ. ಈ ಯೋಜನೆ ದೇಶದ 100...