ಬೆಳ್ತಂಗಡಿ:ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಎರಡನೇ ಬಾರಿ ಗಡೀಪಾರು ಆದೇಶ ಹೊರಡಿಸಲಾಗಿದೆ. ಪುತ್ತೂರು ವಿಭಾಗಾಧಿಕಾರಿ (ಎ.ಸಿ) ಸ್ಟೆಲ್ಲಾ ವರ್ಗೀಸ್ ಅವರು ತಮ್ಮ ಹಿಂದಿನ ಆದೇಶವನ್ನು ಮಾರ್ಪಡಿಸಿ, ಕಾನೂನು ಪ್ರಕ್ರಿಯೆಗಳನ್ನು ಸರಿಪಡಿಸಿ...
ಶಿವಮೊಗ್ಗ: ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದಾಗಿ ಹೇಳಿ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ಮಾಸ್ಕ್ಮ್ಯಾನ್ ಚಿನ್ನಯ್ಯನನ್ನು ಇಂದು ಶಿವಮೊಗ್ಗದ ಸೋಗಾನೆಯ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ. ಚಿನ್ನಯ್ಯನಿಗೆ ನವೆಂಬರ್ 24ರಂದು ಬೆಳ್ತಂಗಡಿ ನ್ಯಾಯಾಲಯ...
ಬೆಂಗಳೂರು: ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾದ ಧರ್ಮಸ್ಥಳ ಪ್ರಕರಣ ಕುರಿತು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಹತ್ವದ ಸುಳಿವು ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಿದ...
ಧರ್ಮಸ್ಥಳ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿದೆ ಎನ್ನಲಾದ ಷಡ್ಯಂತ್ರದ ಹಿನ್ನೆಲೆಯಲ್ಲಿ, ಈಗಾಗಲೇ ಹಲವು ಸತ್ಯಾಂಶಗಳು ಹೊರಬರುತ್ತಿರುವ ಸಂದರ್ಭದಲ್ಲಿ, ಇಂದು ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಸಿನಿತಾರೆ ಪವನ್ ಕಲ್ಯಾಣ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ....
ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷ ‘ಧರ್ಮಸ್ಥಳ ಚಲೋ’ ಯಾತ್ರೆ ಆರಂಭಿಸಿದೆ. ಬೆಂಗಳೂರು ದಕ್ಷಿಣ ಲೋಕಸಭಾ ವ್ಯಾಪ್ತಿಯ ಜಯನಗರ, ಬಸವನಗುಡಿ, ಬಿಟಿಎಂ ಲೇಔಟ್ ಮತ್ತು ವಿಜಯನಗರ ಕ್ಷೇತ್ರಗಳಿಂದ...
ಬೆಂಗಳೂರು: ತಮಿಳುನಾಡಿನಲ್ಲಿದ್ದ ಚೆನ್ನಯ್ಯಗೆ ಧರ್ಮಸ್ಥಳ ವಿರುದ್ಧ ಸುಳ್ಳು ಆರೋಪ ಮಾಡಲು ಹಣದ ಆಮಿಷವೊಡ್ಡಿದ ಸಂಚು ಇದೀಗ ಎಸ್ಐಟಿ ತನಿಖೆಯಲ್ಲಿ ಬಯಲಾಗಿದೆ. ಧರ್ಮಸ್ಥಳ ದೇವಸ್ಥಾನವನ್ನು ಟಾರ್ಗೆಟ್ ಮಾಡಿದ ವಿರೋಧಿ ಗ್ಯಾಂಗ್ ಈ ಸಂಚನ್ನು ರೂಪಿಸಿದ್ದು, ವಿಶೇಷ ತನಿಖಾ...
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಡೆಯುತ್ತಿರುವ ಅಪಪ್ರಚಾರ ಮತ್ತು ಸರ್ಕಾರದ ಮೌನ ಧೋರಣೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಧರ್ಮದ ರಕ್ಷಣೆಗೆ ಧರ್ಮಯುದ್ಧ ಎಂಬ ಹೆಸರಿನಲ್ಲಿ ರಾಜ್ಯದಾದ್ಯಂತ...
ಮಲ್ಪೆ: ಮಲ್ಪೆ ಕೊಳ ಬಾಲಕರ ಶ್ರೀ ರಾಮ ಭಜನಾ ಮಂದಿರದಲ್ಲಿ ಬುಧವಾರ ನಡೆದ ಧರ್ಮ ಜಾಗೃತಿ ಸಭೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಹಿಂದೂ ಧರ್ಮದ ರಕ್ಷಣೆಯ ಮಹತ್ವವನ್ನು ಸಾರಿದರು. ಅವರು ಹೇಳಿದರು, “ಯಾರಾದರೂ ಹಿಂದೂ ಧರ್ಮದ...
ಧರ್ಮಸ್ಥಳ: ಅನಾಮಿಕ ವ್ಯಕ್ತಿ ಹಣಕ್ಕೆ ಧರ್ಮಸ್ಥಳದ ಶವ ನಿರ್ವಹಣಾ ವ್ಯವಸ್ಥೆ ಮೇಲೆ ಆರೋಪ ಮಾಡಿದ್ದಾರೆ ಎಂದು ಮಂಡ್ಯ ಮೂಲದ ರಾಜು ತಿಳಿಸಿದ್ದಾರೆ. “ನಾನು ನಾಲ್ಕು ವರ್ಷಗಳ ಕಾಲ ಧರ್ಮಸ್ಥಳದಲ್ಲಿ ಕಾರ್ಯನಿರ್ವಹಿಸಿದ್ದೇನೆ. ಯಾವುದೇ ದೇಹವನ್ನು ಅಕ್ರಮವಾಗಿ ನಾಶ...
ಬೆಂಗಳೂರು: ಧರ್ಮಸ್ಧಳ ಪ್ರಕರಣದಲ್ಲಿ ಸುಳ್ಳು ಆಪಾದನೆ ಮಾಡಿದವರಿಗೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನಸಭೆ ಕಲಾಪದಲ್ಲಿ ಹೇಳಿದ್ದಾರೆ. ಶಾಸಕರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಅವರು ಕಾನೂನು ಕ್ರಮಕ್ಕೆ ಸಂಬಂಧಿಸಿದಂತೆ ಶಾಸಕರಿಗೆ ಭರವಸೆ...