ದೇಶ2 days ago
ವೀಕೆಂಡ್ ಟ್ರಿಪ್ ಪ್ಲ್ಯಾನ್ ಮಾಡ್ತಿದ್ದೀರಾ? ಧರ್ಮಸ್ಥಳ, ಕುಕ್ಕೆ ದರ್ಶನಕ್ಕೆ ಬಂಪರ್ ಆಫರ್
ಬೆಂಗಳೂರು: ವೀಕೆಂಡ್ ಬಂದರೆ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಗಳ ದರ್ಶನಕ್ಕೆ ತೆರಳುವ ಯೋಜನೆ ಮಾಡುವ ಬೆಂಗಳೂರಿಗರಿಗೆ ಸಿಹಿಸುದ್ದಿಯೊಂದು ಲಭ್ಯವಾಗಿದೆ. ಟ್ರಾಫಿಕ್ ಸಮಸ್ಯೆ, ವಸತಿ ವ್ಯವಸ್ಥೆಯ ಚಿಂತೆ ಮತ್ತು ದೇವಸ್ಥಾನಗಳಲ್ಲಿ ದೀರ್ಘ ಸರತಿ ಸಾಲಿನ ತೊಂದರೆಗಳನ್ನು...