ರಾಜಕೀಯ2 years ago
ದರ್ಶನ್ ಗ್ಯಾಂಗ್ನಿಂದ ಕೊಲೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಧ್ರುವ ಸರ್ಜಾ ಫ್ಯಾನ್ಸ್ ಬೆಂಬಲ; ಮಾಡಿದ್ದೇನು?
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪಟ್ಟಣಗೆರೆ ಶೆಡ್ನಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಕೊಲೆ ಆರೋಪದಲ್ಲಿ ನಟ ದರ್ಶನ್ ಅವರ ಗ್ಯಾಂಗ್ ನ್ಯಾಯಾಂಗ ಬಂಧನದಲ್ಲಿದೆ. ದರ್ಶನ್ ಸೇರಿ 13 ಮಂದಿ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ರೆ 4 ಆರೋಪಿಗಳನ್ನು ತುಮಕೂರಿನ...