ಬೆಂಗಳೂರು2 hours ago
Dialysis ಕೇಂದ್ರಗಳು 214 ಇದ್ದರೂ ಚಿಕಿತ್ಸೆ ಇಲ್ಲ! ತುರ್ತು ಸೇವೆ ಸಿಗದೆ ರೋಗಿಗಳ ಜೀವದ ಜೊತೆ ಚೆಲ್ಲಾಟ?
ಬೆಂಗಳೂರು: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ರಾಷ್ಟ್ರೀಯ Dialysis ಕಾರ್ಯಕ್ರಮ (PMNDP) ಅಡಿಯಲ್ಲಿ ಕರ್ನಾಟಕದಲ್ಲಿ 214ಕ್ಕೂ ಹೆಚ್ಚು ಸರ್ಕಾರಿ ಡಯಾಲಿಸಿಸ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದರೂ, ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ಸಮಯಕ್ಕೆ ಚಿಕಿತ್ಸೆ ಸಿಗದಿರುವುದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮೂಲಸೌಕರ್ಯ...