ಬೆಂಗಳೂರು: ನಗರದ (Bengaluru) ಪ್ರತಿಷ್ಠಿತ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದ ಮೃತದೇಹದ ಭಾಗಗಳನ್ನು ಇಲಿಗಳು ಕಚ್ಚಿ ತಿಂದಿರುವ ಘಟನೆ ನಡೆದಿದೆ. ಕುಟುಂಬದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂಬ ನೋವಿನ ಜೊತೆಗೆ ಈಗ ಮುಖವನ್ನು ಇಲಿಗಳು ತಿಂದು ವಿರೂಪವಾಗಿ ನೋಡುವ ನೋವು...
ಬೆಂಗಳೂರು: ವೀರ್ ಸಾರ್ವಕರ್ ಬ್ರಾಹ್ಮಣ ಸಮುದಾಯದವರು ಅವರು ಕೂಡ ಮಾಂಸಾಹರ ಸೇವಿಸುತ್ತಿದ್ದರು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ,ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವೀರ್ ಸಾರ್ವಕರ್ ಮೂಲಭೂತವಾದಿ ಆಗಿದ್ದರು, ಹೀಗಾಗಿ...
ಬೆಂಗಳೂರು: ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಆರೋಗ್ಯ ವಿಮೆ ಮೇಲಿನ ಶೇ 18ರಷ್ಟು ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ)ಯನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. “ಸೆಪ್ಟೆಂಬರ್ 9...
ಮಂಗಳೂರು: “ಆಹಾರ ಅಸುರಕ್ಷತೆ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈಗಾಗಲೇ ಬೆಂಗಳೂರಿನ ಕೆಎಫ್ಸಿಯ ಒಂದು ಮಳಿಗೆ ಸೇರಿದಂತೆ ನಾಲ್ಕು ಆಹಾರ ಸಂಸ್ಥೆಯ ಲೈಸೆನ್ಸ್ ಅಮಾನತು ಪಡಿಸಲಾಗಿದೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ...
ಬೆಂಗಳೂರು: ಝೀಕಾ ವೈರಸ್ನಿಂದ ವೃದ್ದ ಸಾವನಪ್ಪಿಲ್ಲ, ಅತನಿ ಝೀಕಾ ವೈರಸ್ ಲಕ್ಷಣ ಇತ್ತು, ಮೈಯಸ್ಟೇನಿಸ್ ಗ್ರೇವಿಸ್ ಎಂಬ ಕಾಯಿಲೆಯಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ,ಮೈಯಸ್ಟೇನಿಸ್ ಗ್ರೇವಿಸ್ ಇದು ಸ್ನಾಯುಗೆ...
ಬೆಂಗಳೂರು : ನೊವಾ ನಾರ್ಡಿಸ್ಕ್ ಇಂಡಿಯಾ ಸಿದ್ಧಪಡಿಸಿರುವ ‘ಡಯಾಬಿಟಿಸ್@ಬಾರೋಮೀಟರ್ (CDB) ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ಲಾಭರಹಿತ ಸಂಸ್ಥೆಯಾಗಿರುವ ನೊವಾ ನಾರ್ಡಿಸ್ಕ್ ಎಜುಕೇಶನ್ ಫೌಂಡೇಶನ್ (NNEF) ಸಂಸ್ಥೆಯೊಂದಿಗೆ ಕರ್ನಾಟಕ ಸರ್ಕಾರ ಒಪ್ಪಂದಕ್ಕೆ ಸಹಿ ಹಾಕಿದೆ.ಈ...
ಬೆಂಗಳೂರು: ಡೆಂಗ್ಯೂ ಅನ್ನು ಗಂಭೀರವಾಗಿ ಪರಿಗಣಿಸಿ ನೋಟಿಫೈ ಡಿಸೀಜ್ ಎಂದು ಘೋಷಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಸರ್ಕಾರವೇ ದರ ನಿಗದಿಪಡಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ವಿಧಾನ...
ಬೆಂಗಳೂರು: ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು...