ಬೆಂಗಳೂರು2 years ago
ಆದಾಯ ಮೀರಿ ಆಸ್ತಿ ಗಳಿಕೆ ಕೇಸ್| ಸಿಬಿಐ ಎಫ್ಐಆರ್ ರದ್ದು ಮಾಡಲ್ಲ: ಸುಪ್ರೀಂ ಹೇಳಿದ್ದೇನು?
ನವದೆಹಲಿ: ತನ್ನ ವಿರುದ್ಧ ಸಿಬಿಐ (CBI) ದಾಖಲಿಸಿರುವ ಅದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು(Disproportionate Assets Case) ರದ್ದುಗೊಳಿಸುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ (Supreme Court) ಸೋಮವಾರ...