ಕ್ರೀಡೆ1 year ago
ಚಿನ್ನದ ಪದಕ ಕನಸು ನುಚ್ಚುನೂರು: ವಿನೇಶ್ ಫೋಗಟ್ ಒಲಿಂಪಿಕ್ಸ್ ಫೈನಲ್ ನಿಂದ ಅನರ್ಹ!
ನವದೆಹಲಿ: ಭಾರತಕ್ಕೆ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕ ಸಿಗುತ್ತದೆ ಎಂದು ಕನಸು ಕಾಣುತ್ತಿದ್ದ ಕೋಟ್ಯಂತರ ಜನರ ಆಸೆ ನುಚ್ಚುನೂರಾಗಿದೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅಧಿಕ ತೂಕದ ಕಾರಣಕ್ಕಾಗಿ...