ದೇಶ10 hours ago
Latest News : “ಗೆಲ್ಲಿಸದಿದ್ರೆ ರಾಜೀನಾಮೆ!” – ಜಮೀರ್ ಅಹ್ಮದ್ ಸ್ಫೋಟಕ ಹೇಳಿಕೆ
ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಗ್ರಾಸವಾಗಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಮಹತ್ವದ ಹೇಳಿಕೆ ನೀಡಿದ್ದಾರೆ. ಕೆಪಿಸಿಸಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ರಂದೀಪ್ ಸುರ್ಜೇವಾಲಾ ಅವರ ಎದುರಲ್ಲೇ...