ಬೆಂಗಳೂರು: ನನಗೆ ನ್ಯಾಯಲಯದ ಬಗ್ಗೆ ಗೌರವ, ನಂಬಿಕೆಯಿದೆ, ಅಗತ್ಯ ಸಂದರ್ಭದಲ್ಲಿ ಸೂಕ್ತ ಉತ್ತರ ನೀಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು, ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ಸಿಬಿಐ ತನಿಖೆ ನಡೆಸಲು ಹೈಕೋರ್ಟ್ ನೀಡಿರುವ ಬಗ್ಗೆ...
ಬೆಳಗಾವಿ: “ನನ್ನನ್ನು ಜೈಲಿಗೆ ಕಳುಹಿಸಲು ನಳಿನ್ ಕುಮಾರ್ ಕಟೀಲ್ ಆಗಲಿ, ಕುಮಾರಸ್ವಾಮಿ ಅವರಾಗಲಿ ನ್ಯಾಯಾಧೀಶರಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. “ಶಿವಕುಮಾರ್ ಅವರು ಎರಡನೇ ಬಾರಿಗೆ ತಿಹಾರ್ ಜೈಲಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳಲಿ” ಎಂಬ...
ಮಾನಸಿಕವಾಗಿ ಕಿರುಕುಳ ಕೊಡುವ ಬದಲು ಯಾರಾದರೂ ಬಾಂಬೆಯಿಂದ ಸುಪಾರಿ ಕಿಲ್ಲರ್ಸ್ನ ಕರೆಸಿ ಡಿಕೆ ಶಿವಕುಮಾರ್ನ ಶೂಟ್ ಮಾಡಿ ಸಾಯಿಸ್ಬಿಡಿ’ ಎಂದು ಕಾಂಗ್ರೆಸ್ ವಕ್ತಾರ ಎಂ. ಲಕ್ಷಣ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಅಮಿತ್ಷಾ ಜೊತೆಗೆ ಕುಮಾರಸ್ವಾಮಿಯವರು ಮೊದಲು...
ಗುತ್ತಿಗೆದಾರರಿಂದ ಹಣ ಸಂಗ್ರಹಿಸಲು ಶಿವಕುಮಾರ್ ಬ್ಯಾಂಕ್ ಆಫ್ ಇಂಡಿಯಾ ಅಲಿಯಾಸ್ SBI ಸ್ಥಾಪನೆ ಮಾಡಲಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಶಾಸಕ ವಿಜಯೇಂದ್ರ, ದೇಶದಲ್ಲಿ RBI ಇದೆ. ಆದ್ರೆ ಕಾಂಗ್ರೆಸ್ನವರು SBI ಬ್ರಾಂಚ್...
ಬೆಂಗಳೂರು : ಲೋಕಸಭಾ ಚುನಾವಣೆಯ ವೇಳೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ರಾಜ್ಯದಲ್ಲಿ ಬಲ ಪಡೆಯಲಿದೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷವನ್ನು ತೊರೆದು ಸುಮಾರು 40 ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ....
ಬೆಂಗಳೂರು : ಜನ ಸಾಮಾನ್ಯರ ತೊಂದರೆ ನಿವಾರಣೆಗೆ ಯಶವಂತಪುರ ವಿಧಾನಸಭೆ ಕ್ಷೇತ್ರ 5, ಬ್ಯಾಟರಾಯನಪುರದ 2, ದಾಸರಹಳ್ಳಿ, ಆನೇಕಲ್, ಮಹದೇವಪುರ ಕ್ಷೇತ್ರದಲ್ಲಿನ ಕಸ ವಿಲೇವಾರಿ ಘಟಕಗಳನ್ನು ಬೆಂಗಳೂರಿನ ಹೊರಭಾಗದಲ್ಲಿ ಜನರಹಿತ ಬೆಟ್ಟ ಗುಡ್ಡ ಪ್ರದೇಶಕ್ಕೆ ಸ್ಥಳಾಂತರಿಸಲು...
ಬೆಂಗಳೂರು, ಅಕ್ಟೋಬರ್ 09: ಬೆಂಗಳೂರನ್ನು ಕಾಡುತ್ತಿರುವ ಟ್ರಾಫಿಕ್ ಮತ್ತು ಇತರ ನಾಗರಿಕ ಸಮಸ್ಯೆಗಳನ್ನು ಪರಿಹರಿಸಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ 100 ದಿನಗಳ ಗಡುವನ್ನು ನಿಗದಿಪಡಿಡಿದ್ದಾರೆ. ಟೆಕ್ ಕಂಪನಿಗಳು, ಅಧಿಕಾರಿಗಳೊಂದಿಗಿನ ಸಭೆಯ ನಂತರ ಅವರು, ಎಲ್ಲಾ...
ಬೆಂಗಳೂರು: ರಾಜ್ಯದಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದ ಅವರು “ಇನ್ನು ಮುಂದೆ...
ಬೆಂಗಳೂರು: ಬಿಜೆಪಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಜೋಡಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿ ಭಯದ ವಾತಾವರಣ ಉಂಟು ಮಾಡಲಾಗಿದೆ ಎನ್ನುವ ಬಿಜೆಪಿ ಆರೋಪ ಕುರಿತು...
ಬೆಂಗಳೂರು: ಮುಂಬರುವ ಲೋಕಸಭಾ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲುವಿನ ಗುರಿ ಹೊಂದಿರುವ ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಬಿಜೆಪಿಯ ಪ್ರಭಾವಿ ನಾಯಕ ಆರ್.ಅಶೋಕ್ ಅವರ ಕ್ಷೇತ್ರದಲ್ಲಿಯೇ ಆಪರೇಷನ್...