ಬೆಂಗಳೂರು2 years ago
ಇಡೀ ದೇಶದಲ್ಲಿ ಕುರ್ಚಿಗಾಗಿ ಹೋರಾಟ ನಡೆಯುತ್ತಿದೆ, ಕುರ್ಚಿ ಸಿಕ್ಕಾಗ ಕೂತುಬಿಡಿ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಇಡೀ ದೇಶದಲ್ಲೇ ಕುರ್ಚಿಗಾಗಿ ಎಷ್ಟೆಲ್ಲಾ ಹೋರಾಟ ನಡೆಯುತ್ತಿದೆ ನಿಮಗೆ ಕುರ್ಚಿಯ ಮಹತ್ವ ಗೊತ್ತಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾರ್ಮಿಕವಾಗಿ ಹೇಳಿದ್ದಾರೆ,ಕುರ್ಚಿ ಸಿಕ್ಕಾಗ ಕೂತುಬಿಡಿ ಇಲ್ಲದಿದ್ದರೆ ಕುರ್ಚಿ ಸಿಗುವುದಿಲ್ಲ ಕುರ್ಚಿ...