ಅಪರಾಧ2 hours ago
ಆಸ್ಪತ್ರೆ ದೌರ್ಜನ್ಯ ಪ್ರಕರಣ: ವೈರಲ್ ದೃಶ್ಯಗಳ ನಡುವೆ ಕಾರ್ಪೊರೇಟರ್ ಸ್ಪಷ್ಟನೆ ಏನು?
ನವದೆಹಲಿ: ಮುಂಬೈ ಸಮೀಪದ ಆಸ್ಪತ್ರೆಯೊಂದರಲ್ಲಿ ಮಹಿಳಾ ವೈದ್ಯೆ ಹಾಗೂ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಶಿವಸೇನಾ...