ಕ್ರೀಡೆ10 months ago
ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೇರಿದ ಕನ್ನಡಿಗ ದೊಡ್ಡ ಗಣೇಶ್ – Dodda Ganesh
ಬೆಂಗಳೂರು: ಕೀನ್ಯಾ ಪುರುಷರ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಕನ್ನಡಿಗ, ಭಾರತ ತಂಡದ ಮಾಜಿ ವೇಗಿ ದೊಡ್ಡ ಗಣೇಶ್ ನೇಮಕಗೊಂಡಿದ್ದಾರೆ. ಮಂಗಳವಾರ (ಆಗಸ್ಟ್ 13) ನೈರೋಬಿಯ ಸಿಖ್ ಯೂನಿಯನ್ ಕ್ಲಬ್ನಲ್ಲಿ ನಡೆದ ಸಮಾರಂಭದಲ್ಲಿ ದೊಡ್ಡ ಗಣೇಶ್ ಅವರನ್ನು...