ವಾಷಿಂಗ್ಟನ್: ಶೂಟೌಟ್ ನಡೆದ ಎರಡು ದಿನದ ಬಳಿಕ ಮೊದಲ ಬಾರಿಗೆ ಡೊನಾಲ್ಡ್ ಟ್ರಂಪ್ (Donald Trump) ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಸೋಮವಾರ ಮಿಲ್ವಾಕಿಯಲ್ಲಿ ನಡೆದ ರಿಪಬ್ಲಿಕನ್ ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಟ್ರಂಪ್ ಭಾಗವಹಿಸಿದರು. ಗುಂಡೇಟಿನಿಂದ ಬಲ ಕಿವಿಗೆ ಗಾಯವಾಗಿದ್ದು...
ವಾಷಿಂಗ್ಟನ್ (ಅಮೆರಿಕ): ”ತಾವು ಅಧ್ಯಕ್ಷರಾಗಿ ಮರು ಆಯ್ಕೆಯಾದರೆ, ಅಮೆರಿಕದ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿದ ವಿದೇಶಿ ವಿದ್ಯಾರ್ಥಿಗಳಿಗೆ ಸ್ವಯಂಚಾಲಿತವಾಗಿ ಗ್ರೀನ್ ಕಾರ್ಡ್ಗಳನ್ನು ನೀಡುವ ಕಾರ್ಯಕ್ರಮವನ್ನು ಜಾರಿಗೆ ತರಲಾಗುವುದು ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
ನ್ಯೂಯಾರ್ಕ್: ಅಪರಾಧ ಪ್ರಕರಣವೊಂದರಲ್ಲಿ ಶಿಕ್ಷೆಗೊಳಗಾದ ಮೊದಲ ಅಮೆರಿಕಾದ ಮಾಜಿ ಅಧ್ಯಕ್ಷ ಎಂಬ ಅಪಖ್ಯಾತಿಗೆ ಡೊನಾಲ್ಡ್ ಟ್ರಂಪ್ ಒಳಗಾಗಿದ್ದಾರೆಹಷ್ ಮನಿ ಪ್ರಕರಣಕ್ಕೆ ಸಂಬAಧಿಸಿದAತೆ ಟ್ರಂಪ್ ಅವರನ್ನು ದೋಷಿ ಎಂದು ನ್ಯೂಯಾರ್ಕ್ ಕೋರ್ಟ್ ಆದೇಶಿಸಿದೆ, ಪ್ರಕರಣದ ಎಲ್ಲಾ 34...