ನಾರ್ವೆ: ಎಂಟು ಯುದ್ಧಗಳನ್ನು ಕೊನೆಗೊಳಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿಜವಾಗಿಯೂ ನೊಬೆಲ್ ಶಾಂತಿ ಪ್ರಶಸ್ತಿಗೆ ಅರ್ಹರು ಎಂದು ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಹಾಗೂ ನೊಬೆಲ್ ಪ್ರಶಸ್ತಿ ವಿಜೇತೆ ಮರಿಯಾ ಕೊರಿನಾ ಮಚಾಡೋ ಹೇಳಿರುವುದು...
ವಾಷಿಂಗ್ಟನ್: ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ (ISIS) ವಿರುದ್ಧ ಪ್ರತೀಕಾರಕ್ಕೆ ಮುಂದಾಗಿರುವ ಅಮೆರಿಕ, ಮತ್ತೆ ‘ಆಪರೇಷನ್ ಹಾಕೈ’ (Operation Hawkeye) ಎಂಬ ಭಾರೀ ಸೈನಿಕ ಕಾರ್ಯಾಚರಣೆಯನ್ನು ಆರಂಭಿಸಿದೆ. ಶನಿವಾರ ರಾತ್ರಿ ಸಿರಿಯಾದಾದ್ಯಂತ ಇರುವ ಐಸಿಸ್ ಉಗ್ರರ...
ನವದೆಹಲಿ/ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಕರೆ ಮಾಡದ ಕಾರಣ ಭಾರತ–ಅಮೆರಿಕ ನಡುವಿನ ಮಹತ್ವದ ವ್ಯಾಪಾರ ಒಪ್ಪಂದ ಅಂತಿಮಗೊಳ್ಳಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೋವಾರ್ಡ್ ಲುಟ್ನಿಕ್ ಹೇಳಿದ್ದಾರೆ. ಉಭಯ ದೇಶಗಳ...
ವಾಷಿಂಗ್ಟನ್: ಅಮೆರಿಕದ ಹಿತಾಸಕ್ತಿಗೆ ವಿರುದ್ಧ ಮತ್ತು ಅನಗತ್ಯವೆಂದು ಉಲ್ಲೇಖಿಸಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ 60ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಸಂಸ್ಥೆಗಳು ಹಾಗೂ ಒಪ್ಪಂದಗಳಿಂದ ಹೊರ ನಡೆಯಲು ನಿರ್ಧರಿಸಿದೆ. ಇದರಲ್ಲಿ ವಿಶ್ವಸಂಸ್ಥೆಯ ಹಲವು ಮಂಡಳಿಗಳು ಹಾಗೂ...
ವಾಷಿಂಗ್ಟನ್: ರಷ್ಯಾವನ್ನು ಆರ್ಥಿಕವಾಗಿ ದುರ್ಬಲಗೊಳಿಸುವ ಉದ್ದೇಶದಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ರಷ್ಯಾದ ತೈಲ ಅಥವಾ ಯುರೇನಿಯಂ ಅನ್ನು ಉದ್ದೇಶಪೂರ್ವಕವಾಗಿ ಖರೀದಿಸುವ ರಾಷ್ಟ್ರಗಳ ಮೇಲೆ 500% ರಷ್ಟು ಸುಂಕ ವಿಧಿಸಲು...
ಮುಂಬೈ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕೂಡ ಅಪಹರಿಸುತ್ತಾರಾ? ಎಂಬ ಕಾಂಗ್ರೆಸ್ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಅವರ ಪ್ರಶ್ನೆ ಭಾರೀ ವಿವಾದಕ್ಕೆ...
ವಾಷಿಂಗ್ಟನ್ (ಅಮೆರಿಕ): ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರೆಸಿದರೆ ಭಾರತ ಮತ್ತಷ್ಟು ಸುಂಕದ ಹೊರೆಗೆ ಒಳಗಾಗಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರದಲ್ಲಿ ತಾನು ಅಸಮಾಧಾನಗೊಂಡಿರುವುದನ್ನು ಪ್ರಧಾನಿ ನರೇಂದ್ರ ಮೋದಿ...
ಪಾಟ್ನಾ / ಕ್ಯಾರಕಾಸ್: ದಕ್ಷಿಣ ಅಮೆರಿಕದ ದೇಶ ವೆನಿಜುವೆಲಾದಲ್ಲಿ ತೀವ್ರ ಉದ್ವಿಗ್ನತೆ ನಿರ್ಮಾಣವಾಗಿದ್ದು, ರಾಜಧಾನಿ ಕ್ಯಾರಕಾಸ್ ಮೇಲೆ ಅಮೆರಿಕ ಭಾರೀ ಮಿಲಿಟರಿ ದಾಳಿ ನಡೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ದಾಳಿಯ...
ವಾಷಿಂಗ್ಟನ್: ನೈಜೀರಿಯಾದಲ್ಲಿ (Nigeria) ಕ್ರಿಯಾಶೀಲವಾಗಿರುವ ಐಸಿಸ್ (ISIS) ಉಗ್ರರನ್ನು ಗುರಿಯಾಗಿಸಿಕೊಂಡು ಅಮೆರಿಕ (USA) ಪ್ರಬಲ ಬಾಂಬ್ ದಾಳಿ ನಡೆಸಿದೆ. ಕ್ರೈಸ್ತರನ್ನು ಗುರಿಯಾಗಿಸಿ ನಿರಂತರವಾಗಿ ನಡೆಯುತ್ತಿದ್ದ ದೌರ್ಜನ್ಯಗಳಿಗೆ ಪ್ರತಿಯಾಗಿ ಈ ವಾಯುದಾಳಿ ನಡೆಸಲಾಗಿದೆ ಎಂದು ಅಮೆರಿಕ ಸರ್ಕಾರ...
ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಂಗಳವಾರ 30ಕ್ಕೂ ಹೆಚ್ಚು ದೇಶಗಳಿಗೆ ಪ್ರಯಾಣ ನಿಷೇಧ ಹಾಗೂ ನಿರ್ಬಂಧಗಳ ಪಟ್ಟಿಯನ್ನು ವಿಸ್ತರಿಸುವ ಮಹತ್ವದ ಆದೇಶ ಪ್ರಕಟಿಸಿದ್ದಾರೆ. ನ್ಯಾಷನಲ್ ಗಾರ್ಡ್ ಟ್ರೂಪ್ನ ಇಬ್ಬರು ಯೋಧರ ಹತ್ಯೆ ಪ್ರಕರಣದ...