ದೇಶ1 week ago
Dr DEVI SHETTY : ಬಜೆಟ್ ಸ್ವಾಗತಾರ್ಹ: ಡಾ. ದೇವಿಶೆಟ್ಟಿ
ಬೆಂಗಳೂರು: ಕೇಂದ್ರ ಸರ್ಕಾರ ಮಂಡಿಸಿರುವ ಇತ್ತೀಚಿನ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವುದನ್ನು ಪ್ರಸಿದ್ಧ ಹೃದಯರೋಗ ತಜ್ಞ ಹಾಗೂ ನಾರಾಯಣ ಹೆಲ್ತ್ ಸಿಟಿಯ ಅಧ್ಯಕ್ಷರಾದ ಡಾ. ದೇವಿಶೆಟ್ಟಿ ಅವರು ಮುಕ್ತವಾಗಿ ಶ್ಲಾಘಿಸಿದ್ದಾರೆ. ಬಜೆಟ್ ಕುರಿತು...