ಚಾಮರಾಜನಗರ:ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 16ನೇ ಪುಣ್ಯ ದಿನದ ಅಂಗವಾಗಿ ಚಾಮರಾಜನಗರದಲ್ಲಿ ರಾಜ್ಯಮಟ್ಟದ ವಿಷ್ಣು ಪದಬಂಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ನೆಲ ಜಲ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಉಮ್ಮತ್ತೂರು ಇಂದು ಶೇಖರ್ ಅವರು ತಿಳಿಸಿದ್ದಾರೆ....
ಬೆಂಗಳೂರು: ಕನ್ನಡ ಚಿತ್ರರಂಗದ ಅಪ್ರತಿಮ ನಟ ಡಾ. ವಿಷ್ಣುವರ್ಧನ್ (Vishnuvardhan) ಅವರ ಸ್ಮರಣಾರ್ಥವಾಗಿ ನಿರ್ಮಾಣವಾಗುತ್ತಿರುವ ನೂತನ ಸ್ಮಾರಕದ ನೀಲನಕ್ಷೆ ಇದೀಗ ಬಿಡುಗಡೆಯಾಗಿದೆ. ಅಭಿಮಾನಿಗಳ ಹೆಮ್ಮೆಯ ಸ್ಮಾರಕವಾಗಿರುವ ಈ ಯೋಜನೆಯು, ವಿಷ್ಣುವರ್ಧನ್ ಅಭಿಮಾನಿಗಳ ಉತ್ಸಾಹದಿಂದ ಮತ್ತು ನಟ...
ಚಾಮರಾಜನಗರ:ಕನ್ನಡ ಚಿತ್ರರಂಗದ ಅಮೂಲ್ಯ ರತ್ನ, ಲಕ್ಷಾಂತರ ಅಭಿಮಾನಿಗಳ ದೇವತೆ ಡಾ. ವಿಷ್ಣುವರ್ಧನ್ ಅವರ ಜನ್ಮದಿನವನ್ನು ಚಾಮರಾಜನಗರದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಭಿಮಾನಿಗಳು, ಕನ್ನಡ ಸಂಘಟನೆಗಳು, ಸಾಹಿತ್ಯ ಪರಿಷತ್ತು ಸೇರಿ ನೂರಾರು ಜನರು ಪಾಲ್ಗೊಂಡು ವಿಶೇಷ...
ಬೆಂಗಳೂರು:ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಅಮೋಘ ಸ್ಥಾನ ಪಡೆದಿರುವ ನಟ ಡಾ. ವಿಷ್ಣುವರ್ಧನ್ ಅವರಿಗೆ, ಕರ್ನಾಟಕ ಸರ್ಕಾರ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಘೋಷಿಸಿದ್ದು, ಅವರ ನಟನಾ ಶಕ್ತಿ ಹಾಗೂ ಮಾನವೀಯತೆಯ ಸೇವೆಗೆ ಇದು ನ್ಯಾಯಸಮ್ಮತ ಗೌರವವಾಗಿದೆ ಎಂದು...
ಬೆಂಗಳೂರು: ನಟ ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಆದ ಕುರಿತಂತೆ ಅಭಿಮಾನಿಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇಂದು ಬೆಂಗಳೂರಿನ ಅಭಿಮಾನಿ ಸ್ಟುಡಿಯೋದಲ್ಲಿ ನಡೆದ ಸಭೆಯಲ್ಲಿ, ನಟ ಅನಿರುದ್ಧ ಅಭಿಮಾನಿಗಳ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಿದರು ಮತ್ತು...
ಬೆಂಗಳೂರು: ಕನ್ನಡ ಚಲನಚಿತ್ರರಂಗದ ದಂತಕಥೆ ನಟ ಡಾ. ವಿಷ್ಣುವರ್ಧನ್ (Vishnuvardhan) ಅವರ ಸ್ಮಾರಕವನ್ನು ನೆಲಸಮಗೊಳಿಸಿರುವ ಘಟನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು, ಆಗಸ್ಟ್ 10:ಡಾ. ವಿಷ್ಣುವರ್ಧನ್ – ಹೆಸರು ಕೇಳಿದರೆ ಲಕ್ಷಾಂತರ ಕನ್ನಡಿಗರ ಹೃದಯ ತಟ್ಟುತ್ತದೆ. ಕನ್ನಡದ ಮಾನ, ಮೆರುಗು, ಶಕ್ತಿ ಮತ್ತು ನಿಷ್ಠೆಯ ಪ್ರತಿರೂಪ. 70ರ ದಶಕದಲ್ಲೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಕನ್ನಡದ ಕೀರ್ತಿ ಹಬ್ಬಿಸಿದ,...