ಹೈದ್ರಾಬಾದ್: ನೀರು ಕಡಿಯೋದು ದೇಹಕ್ಕೆ ತುಂಬಾ ಒಳ್ಳೇದು, ಆದ್ರೆ ಅತಿಯಾದ್ರೆ ಅಮೃತನೂ ವಿಷ ಅಂತಾರಲ್ಲ ಹಾಗೆ ಇಲ್ಲೊಬ್ಬ ಯುವತಿ ಒಮ್ಮೆಲೆ ಹೆಚ್ಚು ನೀರು ಕುಡಿದು ಅಸ್ವಸ್ಧಳಾಗಿದ್ದಾಳೆ,ಚರ್ಮ ಕಾಂತಿ ಹೆಚ್ಚಿಸಿಕೊಳ್ಳಲು ಹಾಗೂ ಟಾಕ್ಸಿನ್ ರಿಮೂವಿಂಗ್ ಬಗ್ಗೆ ತಪ್ಪು...
ಬೆಂಗಳೂರು: ಸಿಲಿಕಾನ್ ಸಿಟಿ ತಾತಗುಣಿಯವರೆಗೆ ಕಾವೇರಿ ಕುಡಿಯುವ ನೀರನ್ನು ಪಂಪ್ ಮಾಡುವ ಕನಕಪುರ ತಾಲೂಕಿನ ಹಾರೋಹಳ್ಳಿಯಲ್ಲಿ 5 ನೇ ಹಂತದ ಪಂಪಿಂಗ್ ಸ್ಟೇಷನ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವೀಕ್ಷಣೆ ಮಾಡಿದರು,ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು...
ಬೆಂಗಳೂರು: ಕಾವೇರಿ 5ನೇ ಹಂತದ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ಕಾವೇರು ನೀರು ಪೂರೈಕೆಯಲ್ಲಿ ವ್ಯತ್ಯವಾಗಿತ್ತು. ಇದೀಗ ನೀರು ಪೂರೈಕೆ ಸಹಜ ಸ್ಥಿತಿಗೆ ಮರಳಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ. ಕಾವೇರಿ 5ನೇ ಹಂತದ ಕಾಮಗಾರಿ...
ಬೆಂಗಳೂರು; ರಾಜ್ಯಾದ್ಯಂತ ನೀರಿನ ಬಿಕ್ಕಟ್ಟು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಬೆಂಗಳೂರು ನಗರದಲ್ಲಿ ವಾಹನ ತೊಳೆಯುವುದು, ತೋಟಗಾರಿಕೆ ನಿರ್ಮಾಣ ನಿರ್ವಹಣೆ ಸೇರಿದಂತೆ ಇತರೆ ಉದ್ದೇಶಗಳಿಗೆ ಕುಡಿಯುವ ನೀರನ್ನು ಬಳಸುವುದು ನಿಷೇಧಿಸಲಾಗಿದೆ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ...
ಬೆಂಗಳೂರು: ಜಲಮಂಡಳಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಫೆ.೨೮ ಮಂಗಳವಾರದAದು ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ನೀರು ಪುರೈಕೆಯಲ್ಲಿ ವ್ಯತ್ಯಯವಾಗಲಿದೆ, ನಾಳೆ ಬೆಳಗ್ಗೆ ೬ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ನೀರು ಪೂರೈಕೆ ಸ್ಧಗಿತಗೊಳ್ಳಲಿದೆ, ಕಾವೇರಿ ನೀರು...