ದೇಶ2 months ago
ಬೊಮ್ಮಸಂದ್ರ ಮಾರ್ಗದ ಡ್ರೈವರ್ ಲೆಸ್ ರೈಲು ಹಳಿ ತಪ್ಪಿದ ಘಟನೆ ತಡವಾಗಿ ಬಹಿರಂಗ
ಬೆಂಗಳೂರು: ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ಯೆಲ್ಲೋ ಲೈನ್ನಲ್ಲಿ ಡ್ರೈವರ್ ಲೆಸ್ ರೈಲೊಂದು ಹಳಿ ತಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 15ರಂದು ಹೆಬ್ಬಗೋಡಿ ಡಿಪೋದಲ್ಲಿ ಈ ಅವಘಡ ಸಂಭವಿಸಿದ್ದು, ಡಿಪೋದಿಂದ ಬೊಮ್ಮಸಂದ್ರ ಮೆಟ್ರೋ...