ದೇಶ2 months ago
Bengaluru : ಔಷಧಿ ದರ ಏರಿಕೆ ಸಾಧ್ಯತೆ – ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಔಷಧಿಗಳ ದರ ಏರಿಕೆಯಾಗುವ ಸಾಧ್ಯತೆ ಇರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಔಷಧಿ ಬೆಲೆ ನಿರ್ಧಾರವು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ...