ದೇಶ1 month ago
Middle East War: ದುಬೈಯಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್ ದಾಳಿ
ದುಬೈ: ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ನ ಸುಪ್ರೀಂ ಲೀಡರ್ Ali Khamenei ಹತ್ಯೆಯಾದ ನಂತರ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿದೆ ಎಂಬ ವರದಿಗಳ ನಡುವೆ, ಇರಾನ್ ತನ್ನ ಪ್ರತಿದಾಳಿಗಳನ್ನು ತೀವ್ರಗೊಳಿಸಿದೆ. ಅರಬ್ ರಾಷ್ಟ್ರಗಳಲ್ಲಿ ಅಮೆರಿಕಕ್ಕೆ...