ಬೆಂಗಳೂರು1 year ago
ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ನಾಗರಿಕ ಸಹಾಯವಾಣಿ ಪ್ರಾರಂಭ
ಬೆಂಗಳೂರು: ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ನಾಗರಿಕರಿಗೆ ಇ-ಖಾತಾ (E-Khata) ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ವೃತ್ತಿಪರ, ಏಕ ಇ-ಖಾತಾ ನಾಗರಿಕ ಸಹಾಯವಾಣಿಯನ್ನು (9480683695) ಪ್ರಾರಂಭಿಸಲಾಗಿದೆ. ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ನಿರ್ದೇಶನದಂತೆ...