ದೇಶ11 months ago
ಭಾರತದ ಪಾಸ್ಪೋರ್ಟ್ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ: ಇ-ಪಾಸ್ಪೋರ್ಟ್ ಜಾರಿ
ಭಾರತ ಸರ್ಕಾರವು ಪಾಸ್ಪೋರ್ಟ್ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತಂದಿದೆ. ಇನ್ನು ಮುಂದೆ ದೇಶಾದ್ಯಂತ ಚಿಪ್ ಆಧಾರಿತ ಇ-ಪಾಸ್ಪೋರ್ಟ್ಗಳನ್ನು ನೀಡಲು ಆರಂಭಿಸಲಾಗಿದೆ. ಪಾಸ್ಪೋರ್ಟ್ ಸೇವಾ ಕಾರ್ಯಕ್ರಮ (ಪಿಎಸ್ಪಿ 2.0) ಅಡಿಯಲ್ಲಿ ಜಾರಿಗೊಳಿಸಲಾದ ಈ ವ್ಯವಸ್ಥೆಯು ಭದ್ರತೆಯನ್ನು ದ್ವಿಗುಣಗೊಳಿಸುವುದರ...