ಬೆಂಗಳೂರು2 years ago
ಗಮನಿಸಿ: ನಾಳೆಯಿಂದ 3 ದಿನ ಇ-ಸ್ವತ್ತು ತಂತ್ರಾಂಶ ಸ್ಥಗಿತ – E Swathu
ಬೆಂಗಳೂರು: ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವುದರಿಂದ ಜುಲೈ 27ರಿಂದ ಜುಲೈ 29ರವರೆಗೆ ಇ-ಸ್ವತ್ತು ತಂತ್ರಾಂಶ ಕಾರ್ಯನಿರ್ವಹಿಸುವುದಿಲ್ಲ. ಹಾಗಾಗಿ, ಸಾರ್ವಜನಿಕರು ಸಹಕಾರ ನೀಡುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ...