ದೇಶ2 hours ago
ಪೆಟ್ರೋಲ್ಗೆ ಪರ್ಯಾಯ E85 ಇಂಧನಕ್ಕೆ ಚಾಲನೆ; ಪರಿಸರ ಸ್ನೇಹಿ ಇಂಧನ ಕ್ರಾಂತಿ ಶುರು
ನವದೆಹಲಿ: ಭಾರತದಲ್ಲಿ ಪರ್ಯಾಯ ಇಂಧನ ಬಳಕೆಗೆ ಮತ್ತೊಂದು ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೊದಲ E85 ಇಂಧನ ಕೇಂದ್ರ ಅಧಿಕೃತವಾಗಿ ಆರಂಭವಾಗಿದೆ. ವಿಶ್ವ ಪರಿಸರ ದಿನದ ಅಂಗವಾಗಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ...