ಬೀದರ್, ಜನವರಿ 28: ಬೀದರ್ ಜಿಲ್ಲೆಯ ಹುಚುಕನಹಳ್ಳಿ ಹಾಗೂ ಸೀರಕಟಹಳ್ಳಿ ಗ್ರಾಮಗಳಲ್ಲಿ ಇಂದು ಮಧ್ಯಾಹ್ನ ಲಘು ಭೂಕಂಪನ ಸಂಭವಿಸಿದ್ದು, ಗ್ರಾಮಸ್ಥರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಧ್ಯಾಹ್ನ 1:34ರ ಸುಮಾರಿಗೆ ಸಂಭವಿಸಿದ ಈ ಭೂಕಂಪನವು ರಿಕ್ಟರ್...
ಟೋಕಿಯೊ: ಉತ್ತರ ಜಪಾನ್ನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ 7.5 ತೀವ್ರತೆಯ ಬಲ ಭೂಕಂಪ ಸ್ಥಳೀಯರನ್ನು ಭಯಭೀತರನ್ನಾಗಿಸಿದೆ. ಪೆಸಿಫಿಕ್ ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಅಲೆಗಳು ಅಪ್ಪಳಿಸಿವೆ. 23 ಜನರು ಗಾಯಗೊಂಡಿದ್ದು, 90 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಿಸಲು...
ವಿಜಯಪುರ: ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ಸರಣಿ ಭೂಕಂಪನಗಳ ಅಟ್ಟಹಾಸ ಮುಂದುವರಿದಿದ್ದು, ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈಗಾಗಲೇ 11 ಬಾರಿ ಭೂಮಿ ಕಂಪಿಸಿರುವ ಹಿನ್ನೆಲೆಯಲ್ಲಿ, ನಿವಾಸಿಗಳು ನಿದ್ರೆ ಕಳೆದುಕೊಂಡಿದ್ದಾರೆ. ಇತ್ತೀಚಿನ ಭೂಕಂಪನ ಮಂಗಳವಾರ (ಅ.28)...
ಮಾಸ್ಕೋ, ಸೆಪ್ಟೆಂಬರ್ 13, 2025:ರಷ್ಯಾದ ಪೂರ್ವ ಕರಾವಳಿಯಲ್ಲಿ ಶನಿವಾರ (ಇಂದು) 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದರಿಂದ ಸುನಾಮಿ ಆತಂಕ ಉಂಟಾಗಿದೆ. ಭೂಕಂಪವು ರಷ್ಯಾದ ಕಮ್ಚಟ್ಕಾ ಪ್ರದೇಶದ ಸಮೀಪ ಸಂಭವಿಸಿದ್ದು, 10 ಕಿಲೋಮೀಟರ್ ಆಳದಲ್ಲಿ ಕೇಂದ್ರಬಿಂದು...
ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಇಂದು (ಸೆಪ್ಟೆಂಬರ್ 12) ಬೆಳಗ್ಗೆ 8:30 ಗಂಟೆಯ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಈ ಭೂಕಂಪದ ತೀವ್ರತೆ 2.3 ಆಗಿದ್ದು, ಗ್ರಾಮಸ್ಥರಲ್ಲಿ...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯ ಹಲವೆಡೆ ಮಂಗಳವಾರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪನದಲ್ಲಿ 4.6ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.ಮಧ್ಯಾಹ್ನ 2.20ರ ಸುಮಾರಿಗೆ...