ದೇಶ2 hours ago
ಫಿಲಿಪೈನ್ಸ್ನಲ್ಲಿ 7.8 ತೀವ್ರತೆಯ ಭೂಕಂಪ; ಸುನಾಮಿ ಎಚ್ಚರಿಕೆ ಘೋಷಣೆ
ಮನಿಲಾ: ದಕ್ಷಿಣ ಫಿಲಿಪೈನ್ಸ್ನಲ್ಲಿ ಸೋಮವಾರ ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅದರ ಪರಿಣಾಮವಾಗಿ ಫಿಲಿಪೈನ್ಸ್ ಸೇರಿದಂತೆ ಹಲವು ಪೆಸಿಫಿಕ್ ರಾಷ್ಟ್ರಗಳಲ್ಲಿ ಸುನಾಮಿ ಎಚ್ಚರಿಕೆ ಘೋಷಿಸಲಾಗಿದೆ. ಕರಾವಳಿ ಪ್ರದೇಶಗಳ ನಿವಾಸಿಗಳನ್ನು ತಕ್ಷಣ ಸುರಕ್ಷಿತ ಸ್ಥಳಗಳಿಗೆ...