ದೇಶ3 weeks ago
ರಾಜ್ಯದ 50 ಪ್ರೌಢಶಾಲೆಗಳನ್ನು ಪಿಯು ಕಾಲೇಜುಗಳಾಗಿ ಪರಿವರ್ತನೆ
ಬೆಂಗಳೂರು: ಎಸ್ಎಸ್ಎಲ್ಸಿ ನಂತರ ದೂರದ ಪ್ರದೇಶಗಳಲ್ಲಿ ಕಾಲೇಜುಗಳ ಕೊರತೆಯಿಂದ ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸುತ್ತಿರುವ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿ ಸುದ್ದಿ ನೀಡಿದೆ. ರಾಜ್ಯದ 50 ಸರ್ಕಾರಿ ಪ್ರೌಢಶಾಲೆಗಳನ್ನು ಪದವಿಪೂರ್ವ ಕಾಲೇಜುಗಳಾಗಿ ಉನ್ನತೀಕರಿಸಲು ಸರ್ಕಾರ ಅನುಮೋದನೆ...