ಆರೋಗ್ಯ ಡೆಸ್ಕ್: ಮೊಟ್ಟೆ (Egg) ಅತ್ಯಂತ ಪೌಷ್ಟಿಕ ಹಾಗೂ ಸುಲಭವಾಗಿ ಲಭ್ಯವಿರುವ ಆಹಾರಗಳಲ್ಲಿ ಒಂದಾಗಿದೆ. ಆದರೆ ದಿನಕ್ಕೆ ಎಷ್ಟು ಮೊಟ್ಟೆಗಳನ್ನು ಸೇವಿಸಬೇಕು ಎಂಬ ಗೊಂದಲ ಬಹುತೇಕ ಜನರಲ್ಲಿ ಕಂಡುಬರುತ್ತದೆ. ಅತಿಯಾದ ಮೊಟ್ಟೆ ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಬಹುದಾದ್ದರಿಂದ...
ಬಹುತೇಕ ಜನರು ಸೋಮವಾರದಿಂದ ಭಾನುವಾರದವರೆಗೆ ಅಂದ್ರೆ, ನಿತ್ಯ ಕನಿಷ್ಠ ಒಂದು ಮೊಟ್ಟೆ ಸೇವಿಸುತ್ತಾರೆ. ಆದ್ರೆ, ಕೆಲವರು ಮೊಟ್ಟೆಗಳಲ್ಲಿ ಕೊಲೆಸ್ಟ್ರಾಲ್ ಹೆಚ್ಚಿರುವುದರಿಂದ ತಿನ್ನುವುದನ್ನು ನಿಲ್ಲಿಸಿದ್ದಾರೆ. ಇನ್ನು ಕೆಲವರು ಮೊಟ್ಟೆಯ ಬಿಳಿ ಭಾಗವನ್ನು ಸೇವಿಸುತ್ತಾರೆ, ಹಳದಿ ಭಾಗವನ್ನು ಪಕ್ಕಕ್ಕೆ...