ದೇಶ3 weeks ago
Latest : LPG eKYC ಕಡ್ಡಾಯವೇ? ಕೇಂದ್ರ ಸರ್ಕಾರದ ಸ್ಪಷ್ಟನೆ ಇಲ್ಲಿದೆ!
ನವದೆಹಲಿ, ಮಾರ್ಚ್ 17: ಎಲ್ಪಿಜಿ ಗ್ರಾಹಕರು ಇಕೆವೈಸಿ (Biometric Aadhaar Authentication) ಕಡ್ಡಾಯ ಎಂದು ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಪ್ರಕಾರ,...