ನವದೆಹಲಿ: ರಾಷ್ಟ್ರ ರಾಜಧಾನಿ ಚುನಾವಣೆ ರಂಗು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮತದಾರರ ಸೆಳೆಯಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸಿವೆ. ಇಂದು ಬಿಜೆಪಿ ಮತ್ತೊಂದು ಚುನಾವಣಾ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದ್ದು, ಅಯೋಧ್ಯೆ ರಾಮ ಮಂದಿರದ ಮೂಲಕ...
ನವದೆಹಲಿ: ಫೆಬ್ರವರಿ 5ರಂದು ದೆಹಲಿ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಫೆಬ್ರವರಿ 8ರಂದು ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಇಂದು ತಿಳಿಸಿದೆ. ಈ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದ ಚುನಾವಣಾ...
ಮುಂಬೈ(ಮಹಾರಾಷ್ಟ್ರ): ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಮ್ಯಾಜಿಕ್ ನಂಬರ್ ದಾಟಿ ಆಡಳಿತಾಧಿಕಾರದ ಚುಕ್ಕಾಣಿ ಹಿಡಿಯಲು ಮುನ್ನುಗ್ಗುತ್ತಿದೆ. ಒಟ್ಟು 288 ವಿಧಾನಸಭಾ ಸ್ಥಾನಗಳಲ್ಲಿ 214 ರಲ್ಲಿ ಮುನ್ನಡೆ ಸಾಧಿಸಿದೆ....
ನವದೆಹಲಿ (ನ.23): ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಮಹಾರಾಷ್ಟ್ರದಲ್ಲಿ ಭಾರಿ ಮುನ್ನಡೆ ಸಾಧಿಸಿದೆ. ಲೋಕಸಭಾ ಚುನಾವಣೆಯಲ್ಲಿ ಇದೇ ರಾಜ್ಯದಲ್ಲಿ ಎದುರಿಸಿದ್ದ ಹೀನಾಯ ಪ್ರದರ್ಶನವನ್ನು ಎನ್ಡಿಎ ಹಿಮ್ಮೆಟ್ಟಿಸಿದ್ದು ಆರಂಭಿಕ ಟ್ರೆಂಡ್ಲ್ಲಿ ಗೋಚರವಾಗಿದೆ. ಆದರೆ, ಜಾರ್ಖಂಡ್ನಲ್ಲಿ ಆಡಳಿತಾರೂಢ...
ವಾಷಿಂಗ್ಟನ್: ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರಿಪಬ್ಲಿಕನ್ ಪಕ್ಷದ ರಾಷ್ಟ್ರೀಯ ಸಮಾವೇಶದ ಸ್ಧಳದಿಂದ ಕೆಲವು ಬ್ಲಾಕ್ಗಳ ದೂರದಲ್ಲಿ ಸೋಮವಾರ ಸ್ಕೀ ಮುಖವಾಡ ಧರಿಸಿದ ವ್ಯಕ್ತಿಯೊಬ್ಬನನ್ನು ಭದ್ರತಾ ಸಿಬ್ಬಂದಿ ತಡೆದು ತಪಾಸಣೆ ನಡೆಸಿದ್ದರು, ಆತನ...
ವಾಷಿಂಗ್ಟನ್: ಶೂಟೌಟ್ ನಡೆದ ಎರಡು ದಿನದ ಬಳಿಕ ಮೊದಲ ಬಾರಿಗೆ ಡೊನಾಲ್ಡ್ ಟ್ರಂಪ್ (Donald Trump) ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಸೋಮವಾರ ಮಿಲ್ವಾಕಿಯಲ್ಲಿ ನಡೆದ ರಿಪಬ್ಲಿಕನ್ ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಟ್ರಂಪ್ ಭಾಗವಹಿಸಿದರು. ಗುಂಡೇಟಿನಿಂದ ಬಲ ಕಿವಿಗೆ ಗಾಯವಾಗಿದ್ದು...
ನವದೆಹಲಿ, ಮಾರ್ಚ್ 29: ‘ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಸ್ಪರ್ಧಿಸಲು ಬೇಕಾದಷ್ಟು ಹಣ ನನ್ನ ಬಳಿ ಇಲ್ಲ. ಹಾಗಾಗಿ, ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಾಡಿರುವ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ’ ಎಂದು ಕೇಂದ್ರ...
ಬೆಂಗಳೂರು: ಮತದಾರರಿಗೆ ಕೋಳಿ, ಹಣ ಹಂಚಿ ಗೆದ್ದಿದ್ದಾರೆ ಎಂದು ಆರೋಪಿಸಲಾಗಿರುವ ಹೊಳೆನರಸೀಪುರ ಶಾಸಕ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ಅವರಿಗೆ ರಾಜ್ಯ ಹೈಕೋರ್ಟ್ ಎರಡನೇ ಬಾರಿ ಸಮನ್ಸ್ ಹೊರಡಿಸಿದೆ, ಆಗಸ್ಟ್ 2 ರಂದು ನಡೆದ...
ನವದೆಹಲಿ: ಚುನಾವಣೆ ಹೂಸ್ತಿಲಲ್ಲಿರುವ ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ. ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರಿಗೆ ಲಂಚ ನೀಡಲು ತೆರಿಗೆದಾರರ ಹಣವನ್ನು...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು, ಬೆಂಗಳೂರು ಅಭಿವೃದ್ಧಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೇಟಿ ಮಾಡಿದ ನಂತರ ಅವರು ಮಾತನಾಡುತ್ತ...