ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರು ಲೋಕಸಭೆ ಸೇರಿದಂತೆ ಹಲವು ಚುನಾವಣೆಗಳಲ್ಲಿ ಮತ ಕಳ್ಳತನ (Voter Fraud) ನಡೆದಿದೆ ಎಂದು ಆರೋಪಿಸಿದ್ದರು. ಆದರೆ ಆ ಆರೋಪದ ಮೇಲೆ ಎಸ್ಐಟಿ ತನಿಖೆ ನಡೆಸಬೇಕೆಂದು...
ಪಟ್ನಾ: ಬಿಹಾರದಲ್ಲಿ ಮತದಾರರ ಪಟ್ಟಿಯ ಅಕ್ರಮ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗಯಾ ಜಿಲ್ಲೆಯ ನಿಡಾನಿ ಗ್ರಾಮದ ಒಂದು ಬೂತ್ನಲ್ಲಿ ಎಲ್ಲಾ 947 ಮತದಾರರನ್ನು...
ನವದೆಹಲಿ: 2024ರ ಲೋಕಸಭಾ ಚುನಾವಣೆಯ ವೇಳೆ ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಂತೆ ಹಲವಾರು ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ, ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕೆಂದು ಆಗ್ರಹಿಸಿ ವಕೀಲ ಹಾಗೂ...
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಭಾರತೀಯ ಚುನಾವಣಾ ಆಯೋಗ ತೀವ್ರ ವಿರೋಧ ವ್ಯಕ್ತಪಡಿಸಿದೆ. ಮತದಾರರ ಮಾಹಿತಿ ಬಹಿರಂಗಪಡಿಸಿದ್ದು ತೀವ್ರ...
ಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ನಗರದ ಖಾಸಗಿ ಹೋಟೆಲ್ ಮುಂದೆ ಮಾಧ್ಯಮಗಳೊಂದಿಗೆ ಮಾತನಾಡಿ, ಚುನಾವಣಾ ಆಯೋಗವು ರಾಹುಲ್ ಗಾಂಧಿಗೆ ನೋಟಿಸ್ ನೀಡುವ ಅಧಿಕಾರ ಹೊಂದಿದೆಯೇ ಎಂಬುದಾಗಿ ಪ್ರಶ್ನಿಸಿದ್ದಾರೆ. “ನೋಟಿಸ್ ಕೊಡಲಿ ಬಿಡಿ, ಆದರೆ...
ಪಾಟ್ನಾ: ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷ ಇಂದು ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದೆ. ವಿರೋಧ ಪಕ್ಷದ ಎಲ್ಲ ಶಾಸಕರು ಹಾಗೂ ಸಂಸದರು ಸೇರಿ ಚುನಾವಣಾ ಆಯೋಗದ ಪ್ರಧಾನ ಕಚೇರಿಯವರೆಗೆ...
ನವದೆಹಲಿ: 2019ರಿಂದ ಆರು ವರ್ಷಗಳ ಅವಧಿಯಲ್ಲಿ ಒಂದೇ ಒಂದು ಚುನಾವಣೆಯಲ್ಲೂ ಸ್ಪರ್ಧಿಸದ 334 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು (RUPP) ಚುನಾವಣಾ ಆಯೋಗವು ತನ್ನ ಪಟ್ಟಿಯಿಂದ ಕೈಬಿಟ್ಟಿದೆ. ಆಯೋಗದ ಪ್ರಕಾರ, ಈ ಪಕ್ಷಗಳು ಕಚೇರಿ...
ನವದೆಹಲಿ: ಪ್ರಸಕ್ತ ವರ್ಷದ ಲೋಕಸಭಾ ಚುನಾವಣೆಯಲ್ಲಿ 64.2 ಕೋಟಿಗೂ ಅಧಿಕ ಜನರು ಮತದಾನ ಮಾಡಿದ್ದು, ಭಾರತ ವಿಶ್ವ ದಾಖಲೆ ಬರೆದಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಪಿ.ರಾಜೀವ್ ಕುಮಾರ್...