ರಾಜ್ಯ2 years ago
ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗೆ ಸಾರಿಗೆ ಇಲಾಖೆ ಬ್ರೇಕ್!
ಬೆಂಗಳೂರು; ಇಂದಿನಿಂದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಯನ್ನು ಓಡಿಸುವಂತಿಲ್ಲ ಖಾಸಗಿ ಸಾರಿಗೆ ಸಂಘಟನೆಗಳ ಮನವಿ ಬೆನ್ನಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳು ಅನಧಿಕೃತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ವಿರುದ್ಧ ಕ್ರಮಕ್ಕೆ ಮುಂದಾಗಿದೆ.ಇಂದು ಸಾರಿಗೆ ಅಧಿಕಾರಿಗಳು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ...