ದೇಶ2 years ago
ಬೆಂಗಳೂರಿಗರೇ.. ನಿಮ್ಮ ಸ್ಕೂಟರನ್ನು ಎಲೆಕ್ಟ್ರಿಕ್ ಸ್ಕೂಟರನ್ನಾಗಿ ಪರಿವರ್ತಿಸಬಹುದು! ಬಹಳ ಸುಲಭ!
ಭಾರತವು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿದೆ. ಈಗಾಗಲೇ ಅನೇಕ ಸ್ಟಾರ್ಟ್ಅಪ್ಗಳು ಭಾರತದಲ್ಲಿ ಹುಟ್ಟಿಕೊಂಡು ವಿವಿಧ ವೈಶಿಷ್ಟ್ಯತೆಗಳುಳ್ಳ ಎಲೆಕ್ಟ್ರಿಕ್ ವಾಹನಗಳನ್ನು ತಯಾರಿಸುತ್ತಿವೆ. ಮಾತ್ರವಲ್ಲದೆ, ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿವೆ. ಇತ್ತ ಕರ್ನಾಟಕದಲ್ಲೂ, ಅದರಲ್ಲೂ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ...