ಬೆಂಗಳೂರು8 months ago
ಬೆಂಗಳೂರು ಟ್ರಾಫಿಕ್ ಗೆ ತತ್ತರಿಸಿದ ಟೆಕ್ಕಿಗಳು, ಬ್ರಿಡ್ಜ್ ಮೇಲೇ ಕಾರು ಬಿಟ್ಟು ‘ಪಾದಯಾತ್ರೆ
ಬೆಂಗಳೂರು: ಬೆಂಗಳೂರು ಟ್ರಾಫಿಕ್ ಜಾಮ್ ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಪ್ರವಾಹ ಮಾತ್ರವಲ್ಲದೇ ಟ್ರಾಫಿಕ್ ಜಾಮ್ ಗೂ ತನ್ನ ಕೊಡುಗೆ ನೀಡುತ್ತಿದೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಸಿಲಿಕಾನ್...