ಹಾವೇರಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಓಡಾಡುತ್ತಿರುವ ಒಂಟಿ ಸಲಗ (Elephant) ಇಂದು ಬೆಳಗ್ಗೆ ಹಿರೇಕೆರೂರು (Hirekerur) ಪಟ್ಟಣದಲ್ಲಿ ಕಾಣಿಸಿಕೊಂಡಿದೆ. ಹಿರೇಕೆರೂರು ಪಟ್ಟಣದ ದುರ್ಗಾದೇವಿ ನಗರದಲ್ಲಿರುವ ಶಾಸಕರ ಮಾದರಿ ಶಾಲೆಯ ಗೇಟ್ ಮುರಿದು ಆನೆ ಒಳ ಪ್ರವೇಶಿಸಿದೆ....
ಮಂಡ್ಯ: ಎರಡು ದಿನಗಳ ಹಿಂದೆ ಶಿವನಸಮುದ್ರ ಬಳಿಯ 20 ಅಡಿ ಆಳದ ನಾಲೆಗೆ ಬಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ರಕ್ಷಿಸಿದೆ. ಮಳವಳ್ಳಿ ತಾಲೂಕಿನ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಬಳಿ ಆನೆ ಓಡಾಡುತ್ತಿರುವುದು ಅಲ್ಲಿನ...
ಕೇರಳ/ವಯನಾಡು: ವಯನಾಡು ಭೀಕರ ಭೂಕುಸಿತದಿಂದ (Wayanad Landslides) ಇಡೀ ಊರಿಗೆ ಊರೇ ಸ್ಮಶಾನವಾಗಿತ್ತು. ಇತ್ತ ಸಾಗಬೇಕಾದ ದಿಕ್ಕು ಗೊತ್ತಿಲ್ಲ. ಸಾವು ಕಣ್ಮುಂದೆ ಕೈಚಾಚಿ ನಿಂತಾಗ ಮನಕಲಕುವ ಸನ್ನಿವೇಶವೊಂದು ನಡೆದಿದೆ. ದೇವರ ರೂಪದಲ್ಲಿ ಬಂದ ಗಜರಾಜ ಮುಂಡಕೈ ನಿವಾಸಿ...
ವೇಗವಾಗಿ ಚಲಿಸುತ್ತಿದ್ದ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲಿಗೆ ಕಾಡಾನೆ ಡಿಕ್ಕಿ ಹೊಡೆದ ದಾರುಣ ಘಟನೆ ಅಸ್ಸಾಂನಲ್ಲಿ ನಡೆದಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಆನೆ ಗಂಭೀರವಾಗಿ ಗಾಯಗೊಂಡಿತ್ತು. ರೈಲಿನ ಹಳಿ ಮೇಲೆ ಬಿದ್ದಿದ್ದ ಆನೆ ಎದ್ದೇಳಲು ಹರಸಾಹಸ...
ಬೆಂಗಳೂರು: ಬನ್ನೇರಘಟ್ಟ ಜೈವಿಕ ಉದ್ಯಾನವನದ ಆನೆ ಆರೈಕೆ ಕೇಂದ್ರಕ್ಕೆ ಹೊಸ ಅತಿಥಿಯ ಸೇರ್ಪಡೆಯಾಗಿದೆ, ಭಾನುವಾರ ಉದ್ಯಾನವನದ ರೀಟಾ ಎಂಬ ಆನೆ ಗುಂಡುಮರಿಗೆ ಜನ್ಮ ನೀಡಿದೆ, ಈ ಹಿನ್ನಲೆ ಆನೆಗಳ ಸಂಖ್ಯೆ 27 ಕ್ಕೇರಿದೆ, 12 ಗಂಡು...
ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆನೆಯು ಮದ್ಯದ ವಾಸನೆ ಬಂದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಸೋಂಡಿಲಿನಿಂದ ಎತ್ತಿ ಎಸೆದಿರುವ ಘಟನೆ ನಡೆದಿದೆ. ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕುಕ್ಕೆ ಶ್ರೀ...