ದೇಶ2 months ago
ಕಾಡಾನೆ ದಾಳಿ: ಕಾರ್ಮಿಕ ಗಣಪತಿಯ ಸ್ಥಿತಿ ಚಿಂತಾಜನಕ
ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ಭೀಕರ ದಾಳಿ ನಡೆಸಿದ ಘಟನೆ ಬಾಳೆಹೊನ್ನೂರಿನ ಜೇನುಗದ್ದೆ ಸಮೀಪದ ಪುರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಕಾರ್ಮಿಕನನ್ನು ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಗಣಪತಿ ಎಂದು ಗುರುತಿಸಲಾಗಿದೆ....