ದೇಶ12 months ago
ಮೈಸೂರು ದಸರಾ 2024 : ನಾಳೆಯಿಂದ ಗಜಪಯಣ, ಮೊದಲ ಬಾರಿಗೆ ಏಕಲವ್ಯ ಭಾಗಿ – Mysuru Dussehra 2024
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ 2024ರ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆಯ ಮೊದಲ 9 ಆನೆಗಳಿಗೆ ನಾಳೆ (ಆಗಸ್ಟ್ 21) ವೀರನಹೊಸಳ್ಳಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಗಜಪಯಣ ಆರಂಭವಾಗಲಿದೆ. ನಂತರ ಮೈಸೂರಿಗೆ ಆಗಮಿಸಲಿದ್ದು, ಗಜ...