ದೇಶ3 hours ago
9ನೇ ತರಗತಿ ಪಠ್ಯದಲ್ಲಿ ಮೊದಲ ಬಾರಿಗೆ ತುರ್ತು ಪರಿಸ್ಥಿತಿ ಅಧ್ಯಾಯ: NCERT ಮಹತ್ವದ ನಿರ್ಧಾರ
ನವದೆಹಲಿ: ದೇಶದಲ್ಲಿ 1975ರಲ್ಲಿ ಹೇರಲಾಗಿದ್ದ ತುರ್ತು ಪರಿಸ್ಥಿತಿ (Emergency) ಕುರಿತು ಸುಮಾರು ಐದು ದಶಕಗಳ ಬಳಿಕ ಮೊದಲ ಬಾರಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ...