ದೇಶ2 years ago
ದೇವರಾಜೇಗೌಡ ಅವರಿಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ, ಆದರೆ ಕಾಂಗ್ರೆಸ್ ನಾಯಕರಿಗೆ ಕೊಟ್ಟಿಲ್ಲ: ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್
ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರ ಮಾಜಿ ಕಾರು ಚಾಲಕ ಸ್ಫೋಟಕ ಹೇಳಿಕೆ...