ಅಪರಾಧ3 weeks ago
Breaking News ಅಮೃತಾಗೌಡ ಧಮ್ಕಿ ಕೇಸ್: ರಾಜೀವ್ ಗೌಡಗೆ ಕಾಂಗ್ರೆಸ್ನಿಂದ ಉಚ್ಚಾಟನೆ, ಬಂಧನ ಇನ್ನೂ ಬಾಕಿ
ಬೆಂಗಳೂರು: ಶಿಡ್ಲಘಟ್ಟ ಪಟ್ಟಣದಲ್ಲಿ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಧಮ್ಕಿ ನೀಡಿದ ಆರೋಪ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಪಕ್ಷ ಗಂಭೀರ ಕ್ರಮ ಕೈಗೊಂಡಿದೆ. ಪ್ರಕರಣ ದಾಖಲಾಗಿದ್ದು ನಾಲ್ಕು ದಿನ ಕಳೆದರೂ...