ಅಪರಾಧ5 days ago
CRIME ಮಹಿಳಾ ಅಧಿಕಾರಿಯ ಖಾಸಗಿ ಕ್ಷಣ ಸೆರೆ: 50 ಲಕ್ಷಕ್ಕೆ ಬ್ಲ್ಯಾಕ್ಮೇಲ್ ಮಾಡಿದ ನಕಲಿ ಪತ್ರಕರ್ತರ ಬಂಧನ
ಬೆಳಗಾವಿ: ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳನ್ನು ರಹಸ್ಯ ಕ್ಯಾಮೆರಾದಲ್ಲಿ ಸೆರೆಹಿಡಿದು 50 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಮೂವರು ನಕಲಿ ಪತ್ರಕರ್ತರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವು ಖಾಸಗಿತನಕ್ಕೆ ಭಾರೀ ಧಕ್ಕೆ ತಂದಿದ್ದು,...